ರಾತ್ರಿಯಿಡೀ ವಿಮಾನ ನಿಲ್ದಾಣದಲ್ಲೇ ಸಿಲುಕಿದ್ದ ವ್ಯಕ್ತಿ; 9 ವರ್ಷಗಳ ನಂತರ ಸಿಕ್ತು 1.36 ಲಕ್ಷ ರೂ. ಪರಿಹಾರ
ತಿರುವನಂತಪುರಂ: ವಿಮಾನ ವಿಳಂಬದಿಂದ ಸೌದಿ ಅರೇಬಿಯಾಗೆ ತೆರಳುವ ಸಂಪರ್ಕ ವಿಮಾನ ತಪ್ಪಿಸಿಕೊಂಡು ಸಾವಿರಾರು ರೂಪಾಯಿ ನಷ್ಟ ಅನುಭವಿಸಿದ್ದ ಕೇರಳದ ವ್ಯಕ್ತಿಗೆ, ಸುಮಾರು 9 ವರ್ಷಗಳ ಕಾನೂನು ಹೋರಾಟದ ಬಳಿಕ ನ್ಯಾಯ ಸಿಕ್ಕಿದೆ. ತಿರುವನಂತಪುರಂ ಜಿಲ್ಲಾ ಗ್ರಾಹಕ ವಿವಾದ ಪರಿಹಾರ ಆಯೋಗವು ಏರ್ ಇಂಡಿಯಾ ಸಂಸ್ಥೆಗೆ 1.36…
‘ಇದು ಐತಿಹಾಸಿಕ ಕ್ರಾಂತಿ’ – ತಂದೆ ವಿಜಯ್ ಗೆಲುವಿನ ಬಗ್ಗೆ ಮೊದಲ ಬಾರಿ ಮಾತನಾಡಿದ ಜೇಸನ್
ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ನಟ ವಿಜಯ್ ಭರ್ಜರಿ ಗೆಲುವು ಸಾಧಿಸಿ ಮುಖ್ಯಮಂತ್ರಿಯಾಗಿರುವ ಬೆನ್ನಲ್ಲೇ, ಅವರ ಪುತ್ರ ಜೇಸನ್ ಸಂಜಯ್ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಗೆಲುವನ್ನು “ಐತಿಹಾಸಿಕ ಕ್ರಾಂತಿ” ಎಂದು ಬಣ್ಣಿಸಿರುವ ಜೇಸನ್, ಇದು ತಮ್ಮ ಕುಟುಂಬದ ಮೇಲಿನ…
ಸೋನಾಕ್ಷಿ ವಿರುದ್ಧ ಕಂಗನಾ ಪರೋಕ್ಷ ಟೀಕೆ? ಧರ್ಮ, ಮದುವೆ ಬಗ್ಗೆ ವಿವಾದಾತ್ಮಕ ಹೇಳಿಕೆ
ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಣಾವತ್ ಮತ್ತೊಮ್ಮೆ ತಮ್ಮ ಹೇಳಿಕೆಗಳಿಂದ ಸುದ್ದಿಯಲ್ಲಿದ್ದಾರೆ. ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿರುವ ಹೊಸ ವಿಡಿಯೋದಲ್ಲಿ ಅವರು ಹಿಂದೂ ಹುಡುಗಿಯರು, ಧರ್ಮ, ಮದುವೆ ಮತ್ತು ಸಿದ್ಧಾಂತಗಳ ಬಗ್ಗೆ ಮಾತನಾಡಿದ್ದು, ಈ ಹೇಳಿಕೆಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ…
ವಿದ್ಯಾರ್ಥಿಗಳ ವಿರುದ್ಧ FIR ಇಲ್ಲ; ಪ್ರತಿಭಟನೆಗೆ ಬೆಂಬಲಿಸಿದವರಿಗೆ ಸುಪ್ರೀಂ ಕೋರ್ಟ್ ಮುಂದೆ ಕೇಂದ್ರದ ಸ್ಪಷ್ಟನೆ
ನವದೆಹಲಿ: ಪರೀಕ್ಷೆ ಅಕ್ರಮ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ವಿರುದ್ಧ ಯಾವುದೇ FIR ದಾಖಲಿಸುವುದಿಲ್ಲ ಅಥವಾ ಕಾನೂನು ಕ್ರಮ ಕೈಗೊಳ್ಳುವುದಿಲ್ಲ ಎಂಬ ಭರವಸೆಗೆ ಕೇಂದ್ರ ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದು ಸುಪ್ರೀಂ ಕೋರ್ಟ್ಗೆ ತಿಳಿಸಿದೆ. ಆದರೆ ಪ್ರತಿಭಟನೆಯ…
ಡಿಕೆ ಸಂಪುಟ ವಿಸ್ತರಣೆ: 19 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ
Cabinet Expansion: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರದ ಸಂಪುಟ ವಿಸ್ತರಣೆಯಾಗಿದ್ದು, ಒಟ್ಟು 19 ಶಾಸಕರು ಇಂದು ಲೋಕಭವನದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಮೊದಲಿಗೆ ಮಾಜಿ ಮುಖ್ಯಮಂತ್ರಿ ದಿವಂಗತ ಧರ್ಮಸಿಂಗ್ ಅವರ ಪುತ್ರ…
ವೈಟ್ ರೈಸ್ ತಿಂದರೆ ನಿಜವಾಗ್ಲೂ ದಪ್ಪ ಆಗ್ತಾರಾ? ಬೊಜ್ಜು ಕರಗಿಸೋಕೆ ಇಲ್ಲಿದೆ ಸಿಂಪಲ್ ಟಿಪ್ಸ್
Weight Loss Tips: ತೂಕ ಇಳಿಸಿಕೊಳ್ಳಬೇಕು ಅಂದರೆ ಮೊದಲು ಬಿಳಿ ಅನ್ನ ಬಿಡಬೇಕು ಎನ್ನುವ ಮಾತು ಎಲ್ಲೆಡೆ ಕೇಳಿಬರುತ್ತದೆ. ಆದರೆ ನಿಜಕ್ಕೂ ಬಿಳಿ ಅನ್ನವೇ ತೂಕ ಹೆಚ್ಚಾಗಲು ಕಾರಣವೇ? ಈ ಪ್ರಶ್ನೆಗೆ ಪೌಷ್ಟಿಕ ತಜ್ಞರು ಕೊಟ್ಟ ಉತ್ತರ ಹಲವರನ್ನು ಅಚ್ಚರಿ ಪಡಿಸಬಹುದು. ತಜ್ಞರ ಪ್ರಕಾರ, ಬಿಳಿ ಅನ್ನ ಮಾತ್ರ ತಿಂದರೆ…
ಕೋರಿಯನ್ ಹಾರ್ಟ್ ತೋರಿಸಿ Gen-Zಗಳ ಗಮನ ಸೆಳೆದ ರಾಹುಲ್ ಗಾಂಧಿ
ನವದೆಹಲಿ: ಸ್ನೇಹ ದಿನದ ಪ್ರಯುಕ್ತ ಕಾಂಗ್ರೆಸ್ ಸಂಸದ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮಾಡಿದ ಒಂದು ಪೋಸ್ಟ್ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕೊರಿಯನ್ ಫಿಂಗರ್ ಹಾರ್ಟ್ ತೋರಿಸಿ ಯುವಕರಿಗೆ ಶುಭಾಶಯ ತಿಳಿಸಿದ ರಾಹುಲ್ ಗಾಂಧಿ, ವಿಶೇಷವಾಗಿ Gen-Z ಯುವಕರ ಗಮನ ಸೆಳೆದಿದ್ದಾರೆ. ರಾಹುಲ್…
ತಿರುಮಲದಲ್ಲಿ ಮುಡಿ ಕೊಟ್ಟ ಹಾರ್ದಿಕ್ ಪಾಂಡ್ಯ? ಗೆಳತಿ ಜೊತೆ ತಿಮ್ಮಪ್ಪನಿಗೆ ವಿಶೇಷ ಪೂಜೆ
ತಿರುಪತಿ: ಟೀಮ್ ಇಂಡಿಯಾದ (Team India) ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ (Hardik Pandya) ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಸಂಪ್ರದಾಯದಂತೆ ತಲೆ ಬೋಳಿಸಿಕೊಂಡು ಹರಕೆ ತೀರಿಸಿರುವ ಅವರ ಫೋಟೋಗಳು ಮತ್ತು ವಿಡಿಯೋಗಳು ಸಾಮಾಜಿಕ…
ಕಡಿಮೆಯಾಗುತ್ತಾ ಚಿನ್ನದ ಬೆಲೆ? ಬಂಗಾರದ ಸಂಗ್ರಹ ಹೆಚ್ಚಿಸಿದ ಆರ್ಬಿಐ..!
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (RBI) ಬಳಿ 880.52 ಮೆಟ್ರಿಕ್ ಟನ್ ಚಿನ್ನ ಇದೆ ಎಂದು ಕೇಂದ್ರ ಸರ್ಕಾರ ರಾಜ್ಯಸಭೆಯಲ್ಲಿ ಮಾಹಿತಿ ನೀಡಿದೆ. ಇದೇ ವೇಳೆ ದೇಶದ ಧಾರ್ಮಿಕ ಸ್ಥಳಗಳು ಹಾಗೂ ಕುಟುಂಬಗಳ ಬಳಿ ಎಷ್ಟು ಚಿನ್ನ ಇದೆ ಎಂಬ ಬಗ್ಗೆ ಸರ್ಕಾರದ ಬಳಿ ಯಾವುದೇ ಮಾಹಿತಿ ಇಲ್ಲ ಎಂದೂ ಸ್ಪಷ್ಟಪಡಿಸಿದೆ. ಕೇಂದ್ರ…
ʼಗಟರ್ ಜನರೇಷನ್ʼ ಎಂದು ಬೈದಿದ್ದ Gen-Zಗಳಿಗೆ ಫ್ರೆಂಡ್ಶಿಪ್ ಡೇ ವಿಶ್ ಮಾಡಿದ ಕಂಗನಾ
Kangana Ranaut: Gen-Zಗಳನ್ನು ‘ಗಟರ್ ಜನರೇಷನ್’ ಎಂದು ಕರೆದಿದ್ದಕ್ಕಾಗಿ ಭಾರಿ ಟೀಕೆಗೆ ಗುರಿಯಾಗಿದ್ದ ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಣಾವತ್ ಇದೀಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಈ ಬಾರಿ ಫ್ರೆಂಡ್ಶಿಪ್ ಡೇ ಪ್ರಯುಕ್ತ Gen-Z ಶುಭಾಶಯ ತಿಳಿಸುವ ಪೋಸ್ಟ್ ಹಂಚಿಕೊಂಡಿದ್ದಾರೆ. ಇನ್ಸ್ಟಾಗ್ರಾಮ್…