Bigg Boss Kannada 13: ಬಿಗ್‌ಬಾಸ್ ಕನ್ನಡ ಸೀಸನ್ 13ಕ್ಕೆ ಅದ್ಧೂರಿ ಚಾಲನೆ; ಮನೆಯೊಳಗೆ ಎಂಟ್ರಿ ಕೊಟ್ಟ 16 ಸ್ಪರ್ಧಿಗಳು
Share this… Facebook Whatsapp Telegram Pinterest Twitter LinkedinBigg Boss Kannada 13: ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್‌ಬಾಸ್ ಕನ್ನಡ ಸೀಸನ್ 13 ಅದ್ಧೂರಿಯಾಗಿ ಆರಂಭವಾಗಿದೆ. ಗ್ರ್ಯಾಂಡ್ ಓಪನಿಂಗ್‌ನಲ್ಲಿ ಒಬ್ಬೊಬ್ಬರಾಗಿ ಸ್ಪರ್ಧಿಗಳು ಬಿಗ್‌ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಸಿನಿಮಾ, ಕಿರುತೆರೆ, ಮಾಡೆಲಿಂಗ್ ಹಾಗೂ ಸೋಶಿಯಲ್ ಮೀಡಿಯಾ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿರುವ ಪರಿಚಿತ ಮುಖಗಳು ಈ ಬಾರಿ ಬಿಗ್‌ಬಾಸ್ ಮನೆಯಲ್ಲಿದ್ದಾರೆ. ಕೆಲವರು ನೇರವಾಗಿ ಎಂಟ್ರಿ ಪಡೆದರೆ, ಇನ್ನು ಕೆಲವರು ಅಗ್ನಿಪರೀಕ್ಷೆ ಮೂಲಕ ಆಯ್ಕೆಯಾಗಿ ಮನೆ…