ಮಾಫಿ ಸಾಕ್ಷಿ ಕಂಟಕ; ದರ್ಶನ್ ಪತ್ನಿ ವಿಜಯಲಕ್ಷ್ಮಿ ದೈವದ ಮೊರೆ
Share this… Facebook Whatsapp Telegram Pinterest Twitter Linkedinಮಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ ಮಾಫಿ ಸಾಕ್ಷಿಯ ವಿಚಾರ ಮತ್ತಷ್ಟು ಕಂಟಕವಾಗುವ ಸಾಧ್ಯತೆ ಇದೆ. ಈ ಬೆಳವಣಿಗೆಯ ನಡುವೆಯೇ ದರ್ಶನ್ ಪತ್ನಿ ವಿಜಯಲಕ್ಷ್ಮಿ ದೈವದ ಮೊರೆ ಹೋಗಿದ್ದಾರೆ. ಮಂಗಳೂರಿನ ಮಂದಾರಬೈಲು ಶ್ರೀರಕ್ತೇಶ್ವರಿ ಮಂತ್ರದೇವತಾ ಹಾಗೂ ಗುಳಿಗ ದೈವದ ಸನ್ನಿಧಿಯಲ್ಲಿ ವಿಜಯಲಕ್ಷ್ಮಿ ವಿಶೇಷ ಸೇವೆ ಸಲ್ಲಿಸಿದ್ದಾರೆ. ಕೋಲ ಸೇವೆ ನಡೆಸಿ, ವಿಶೇಷ ಪೂಜೆ ಹಾಗೂ ಹರಕೆ ಕೂಡ ಸಲ್ಲಿಸಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ಪ್ರದೋಷ್ ಮಾಫಿ…