ವಿದ್ಯಾರ್ಥಿಗಳ ವಿರುದ್ಧ FIR ಇಲ್ಲ; ಪ್ರತಿಭಟನೆಗೆ ಬೆಂಬಲಿಸಿದವರಿಗೆ ಸುಪ್ರೀಂ ಕೋರ್ಟ್ ಮುಂದೆ ಕೇಂದ್ರದ ಸ್ಪಷ್ಟನೆ
Share this… Facebook Whatsapp Telegram Pinterest Twitter Linkedinನವದೆಹಲಿ: ಪರೀಕ್ಷೆ ಅಕ್ರಮ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ವಿರುದ್ಧ ಯಾವುದೇ FIR ದಾಖಲಿಸುವುದಿಲ್ಲ ಅಥವಾ ಕಾನೂನು ಕ್ರಮ ಕೈಗೊಳ್ಳುವುದಿಲ್ಲ ಎಂಬ ಭರವಸೆಗೆ ಕೇಂದ್ರ ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಆದರೆ ಪ್ರತಿಭಟನೆಯ ನೆಪದಲ್ಲಿ ಹಿಂಸಾಚಾರ ನಡೆಸಿದ ಸಮಾಜಘಾತಕ ಶಕ್ತಿಗಳಿಗೆ ಯಾವುದೇ ವಿನಾಯಿತಿ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಜುಲೈ 20ರಂದು ನಡೆದ ‘ಸಂಸದ್ ಚಲೋ’ ಪ್ರತಿಭಟನೆಗೆ ಸಂಬಂಧಿಸಿದ…