ಪಾಕ್ ಭಯೋತ್ಪಾದಕರ ಹಿಟ್‌ಲಿಸ್ಟ್‌ನಲ್ಲಿ ಬಂಗಾಳದ ಸಿಎಂ..! ಜಂತರ್ ಮಂತರ್‌ನಲ್ಲಿ ದಾಳಿಗೆ ನಡೆದಿತ್ತಾ ಸಂಚು?
Share this… Facebook Whatsapp Telegram Pinterest Twitter LinkedinWest Bengal: ಪಶ್ಚಿಮ ಬಂಗಾಳದಲ್ಲಿ ಭಯೋತ್ಪಾದಕ ಸಂಚು ಪ್ರಕರಣವೊಂದು ಬೆಳಕಿಗೆ ಬಂದಿದೆ. ವಿಶೇಷ ಕಾರ್ಯಪಡೆ (STF) ಇಬ್ಬರು ಶಂಕಿತರನ್ನು ಬಂಧಿಸಿದ್ದು, ಅವರು ಪಾಕಿಸ್ತಾನ ಮೂಲದ ಹ್ಯಾಂಡ್ಲರ್‌ಗಳ ಸಂಪರ್ಕದಲ್ಲಿದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರ ಬಗ್ಗೆ ಮಾಹಿತಿ ಕಲೆಹಾಕುವುದು ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ದಾಳಿ ನಡೆಸುವ ಸಂಚು ರೂಪಿಸಲಾಗಿತ್ತು ಎಂಬ ಆರೋಪ ಕೇಳಿಬಂದಿದೆ.ಪಶ್ಚಿಮ ಬಂಗಾಳ ವಿಶೇಷ ಕಾರ್ಯಪಡೆ (STF) ನಡೆಸಿದ…