ಬಾಕ್ಸ್ ಆಫೀಸ್ನಲ್ಲಿ ‘ರಾಮಾಯಣ’ ಅಬ್ಬರ; 8ನೇ ದಿನಕ್ಕೆ 1,000 ಕೋಟಿ ಕ್ಲಬ್ ಸೇರಿದ ಯಶ್ ಸಿನಿಮಾ!
Share this… Facebook Whatsapp Telegram Pinterest Twitter Linkedinನಿತೇಶ್ ತಿವಾರಿ ನಿರ್ದೇಶನದ ‘ರಾಮಾಯಣ’ ಸಿನಿಮಾ ಬಿಡುಗಡೆಯಾದ ಮೊದಲ ವಾರದಲ್ಲೇ ಭರ್ಜರಿ ಕಲೆಕ್ಷನ್ ಮಾಡಿದೆ. ವಿಶ್ವಾದ್ಯಂತ ಚಿತ್ರದ ಗಳಿಕೆ 1,000 ಕೋಟಿ ರೂಪಾಯಿ ಗಡಿ ದಾಟಿದ್ದು, ಯಶ್ ನಟನೆಯ ಈ ಸಿನಿಮಾ ಹೊಸ ದಾಖಲೆ ಬರೆದಿದೆ. ರಣಬೀರ್ ಕಪೂರ್, ಸಾಯಿ ಪಲ್ಲವಿ ಮತ್ತು ರಾಕಿಂಗ್ ಸ್ಟಾರ್ ಯಶ್ ನಟನೆಯ ಈ ಸಿನಿಮಾಗೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಬಿಡುಗಡೆಯಾದ ಎಂಟನೇ ದಿನದ ಅಂತ್ಯಕ್ಕೆ ಸಿನಿಮಾ ವಿಶ್ವಾದ್ಯಂತ ಒಟ್ಟು…