ಆಭರಣಪ್ರಿಯರಿಗೆ ಭರ್ಜರಿ ಗುಡ್‌ನ್ಯೂಸ್‌; ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ

Share this… Facebook Whatsapp Telegram Pinterest Twitter Linkedinಬೆಂಗಳೂರು: ಚಿನ್ನ ಖರೀದಿಸಲು ಕಾಯುತ್ತಿದ್ದವರಿಗೆ ಕೊಂಚ ರಿಲೀಫ್ ಸಿಕ್ಕಿದೆ. ಕಳೆದ ಕೆಲವು ದಿನಗಳಿಂದ ಏರಿಕೆ ಕಾಣುತ್ತಿದ್ದ ಚಿನ್ನದ ಬೆಲೆ ಮಂಗಳವಾರ ಸ್ವಲ್ಪ ಇಳಿಕೆಯಾಗಿದೆ. ಬೆಳಗ್ಗೆ 6 ಗಂಟೆಗೆ ಹೋಲಿಸಿದರೆ, 22 ಕ್ಯಾರೆಟ್ ಚಿನ್ನದ 10 ಗ್ರಾಂ ಬೆಲೆಯಲ್ಲಿ ಸುಮಾರು ₹140ರಿಂದ ₹160ರಷ್ಟು ಇಳಿಕೆ ಕಂಡುಬಂದಿದೆ. ಹೈದರಾಬಾದ್‌ನಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಶುದ್ಧ ಚಿನ್ನದ ಬೆಲೆ ಬೆಳಗ್ಗೆ 6 ಗಂಟೆಗೆ ₹1,49,170 ಇದ್ದರೆ, ಬೆಳಗ್ಗೆ 10 ಗಂಟೆ…

Read More