ಶಿಶಿರ್ ಶಾಸ್ತ್ರಿ – ಐಶ್ವರ್ಯಾ ಸಿಂಧೋಗಿ ನಿಶ್ಚಿತಾರ್ಥ; ಫೆಬ್ರವರಿ 1ಕ್ಕೆ ಮದುವೆ ಫಿಕ್ಸ್!

Share this… Facebook Whatsapp Telegram Pinterest Twitter Linkedinಬಿಗ್ ಬಾಸ್ ಕನ್ನಡ ಸೀಸನ್ 11ರ ಸ್ಪರ್ಧಿಗಳಾಗಿದ್ದ ಶಿಶಿರ್ ಶಾಸ್ತ್ರಿ ಹಾಗೂ ಐಶ್ವರ್ಯಾ ಸಿಂಧೋಗಿ ಇದೀಗ ತಮ್ಮ ಜೀವನದ ಹೊಸ ಅಧ್ಯಾಯ ಆರಂಭಿಸಲು ಸಜ್ಜಾಗಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಪರಿಚಯವಾಗಿ, ಸ್ನೇಹಿತರಾಗಿದ್ದ ಈ ಜೋಡಿ ಈಗ ಬಾಳ ಸಂಗಾತಿಗಳಾಗಲು ನಿರ್ಧರಿಸಿದೆ. ಇಂದು (ನವೆಂಬರ್ 22) ಬೆಂಗಳೂರಿನಲ್ಲಿ ಕುಟುಂಬಸ್ಥರು, ಆಪ್ತರು ಹಾಗೂ ಕಿರುತೆರೆ ಸ್ನೇಹಿತರ ಸಮ್ಮುಖದಲ್ಲಿ ಉಂಗುರ ಬದಲಾಯಿಸಿಕೊಳ್ಳುವ ಮೂಲಕ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿದ ಜೋಡಿಯ…

Read More