IPL: ಮುಂಬೈ ಇಂಡಿಯನ್ಸ್‌ನಿಂದ ಹಾರ್ದಿಕ್‌ ಪಂಡ್ಯ ಔಟ್‌- ಅರ್ಷದೀಪ್ ಸಿಂಗ್‌ ಇನ್‌

Share this… Facebook Whatsapp Telegram Pinterest Twitter LinkedinIPL: ಐಪಿಎಲ್ ಆಟಗಾರರ ವರ್ಗಾವಣೆ ವಿಚಾರವಾಗಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ಚರ್ಚೆಗಳಿಗೆ ತೆರೆ ಬಿದ್ದಿದೆ. ಮುಂಬೈ ಇಂಡಿಯನ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಆಟಗಾರರ ವಿನಿಮಯ ಪ್ರಕ್ರಿಯೆ ಪೂರ್ಣಗೊಂಡಿದ್ದು, ಹಾರ್ದಿಕ್ ಪಾಂಡ್ಯ ಮುಂಬೈ ತಂಡವನ್ನು ತೊರೆದು ಪಂಜಾಬ್ ಕಿಂಗ್ಸ್ ತಂಡಕ್ಕೆ ಸೇರ್ಪಡೆಯಾಗಿದ್ದಾರೆ. ಮತ್ತೊಂದೆಡೆ, ಪಂಜಾಬ್ ತಂಡದ ಪ್ರಮುಖ ವೇಗಿ ಅರ್ಷದೀಪ್ ಸಿಂಗ್ ಮುಂಬೈ ಇಂಡಿಯನ್ಸ್ ತಂಡವನ್ನು ಸೇರಿಕೊಂಡಿದ್ದಾರೆ. ಈ ಬೆಳವಣಿಗೆಯ ಬೆನ್ನಲ್ಲೇ ಮುಂಬೈ ಇಂಡಿಯನ್ಸ್ ತಂಡದ…

Read More