6 ತಿಂಗಳಲ್ಲೇ ಬ್ರೇಕಪ್; ಪೃಥ್ವಿ ಶಾ-ಆಕೃತಿ ಅಗರ್ವಾಲ್ ನಿಶ್ಚಿತಾರ್ಥ ರದ್ದು
Share this… Facebook Whatsapp Telegram Pinterest Twitter Linkedinಭಾರತದ ಕ್ರಿಕೆಟಿಗ ಪೃಥ್ವಿ ಶಾ ಹಾಗೂ ಆಕೃತಿ ಅಗರ್ವಾಲ್ ಅವರ ನಿಶ್ಚಿತಾರ್ಥ ಮುರಿದುಬಿದ್ದಿದೆ. ಮಾರ್ಚ್ 8, 2026ರಂದು ನಿಶ್ಚಿತಾರ್ಥ ಮಾಡಿಕೊಂಡಿದ್ದ ಜೋಡಿ, ಇದೀಗ ಸುಮಾರು 6 ತಿಂಗಳಲ್ಲೇ ಪರಸ್ಪರ ಒಪ್ಪಿಗೆಯಿಂದ ಬೇರ್ಪಡಲು ನಿರ್ಧರಿಸಿದ್ದಾರೆ. ಆಕೃತಿ ಅಗರ್ವಾಲ್ ತಮ್ಮ ಇನ್‌ಸ್ಟಾಗ್ರಾಮ್ ಪೋಸ್ಟ್ ಮೂಲಕ ಈ ವಿಚಾರವನ್ನು ಖಚಿತಪಡಿಸಿದ್ದಾರೆ. ಭವಿಷ್ಯದ ಗುರಿಗಳಲ್ಲಿ ಭಿನ್ನತೆ ಆಕೃತಿ ತಮ್ಮ ಪೋಸ್ಟ್‌ನಲ್ಲಿ, ಇಬ್ಬರ ಭವಿಷ್ಯದ ಗುರಿಗಳು ಮತ್ತು ಪ್ರಸ್ತುತ ಪರಿಸ್ಥಿತಿಗಳು ಬೇರೆ ಬೇರೆಯಾಗಿರುವುದರಿಂದ ಈ…