ಅನ್ನಸೇವೆ ಆ್ಯಪ್ ಇಂದಿನಿಂದ ರಾಜ್ಯಾದ್ಯಂತ ಲಭ್ಯ! ಅ.20ರೊಳಗೆ e-KYC ಕಡ್ಡಾಯ, ಮನೆಯಲ್ಲೇ ಕುಳಿತು ಮಾಡಬಹುದು
Share this… Facebook Whatsapp Telegram Pinterest Twitter Linkedinಬೆಂಗಳೂರು: ಅನ್ನಭಾಗ್ಯ ಸೇರಿದಂತೆ ಸಾರ್ವಜನಿಕ ವಿತರಣಾ ಯೋಜನೆಗಳ ಫಲಾನುಭವಿಗಳಿಗೆ ಮಹತ್ವದ ಮಾಹಿತಿ ಇಲ್ಲಿದೆ. ಪಡಿತರ ಚೀಟಿದಾರರು ಮನೆಯಲ್ಲೇ ಕುಳಿತು e-KYC ಮಾಡಿಕೊಳ್ಳಲು ಅನುಕೂಲವಾಗುವ ‘ಅನ್ನಸೇವೆ’ ಮೊಬೈಲ್ ಆ್ಯಪ್ ಅಕ್ಟೋಬರ್ 14ರಿಂದ ರಾಜ್ಯಾದ್ಯಂತ ಲಭ್ಯವಾಗಲಿದೆ. ಫಲಾನುಭವಿಗಳು ಅಕ್ಟೋಬರ್ 20ರೊಳಗೆ e-KYC ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ತಿಳಿಸಿದೆ. ಗೂಗಲ್ ಪ್ಲೇ ಸ್ಟೋರ್ನಲ್ಲಿ ಆ್ಯಪ್ ಲಭ್ಯ ರಾಷ್ಟ್ರೀಯ ಮಾಹಿತಿ ಕೇಂದ್ರ (NIC) ಮತ್ತು ಇ-ಆಡಳಿತ…