IOCL Recruitment 2026: 335 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ; ನವೆಂಬರ್ 4 ಕೊನೆಯ ದಿನ

Share this… Facebook Whatsapp Telegram Pinterest Twitter Linkedinಬೆಂಗಳೂರು: ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL)ನಿಂದ ಉತ್ತಮ ಅವಕಾಶವೊಂದು ಬಂದಿದೆ. IOCLನ ಪಶ್ಚಿಮ ವಲಯದ ಮಾರ್ಕೆಟಿಂಗ್ ವಿಭಾಗದಲ್ಲಿ ಒಟ್ಟು 335 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಗ್ರಾಜುಯೇಟ್, ಟೆಕ್ನಿಷಿಯನ್, ಟ್ರೇಡ್ ಹಾಗೂ ಡೇಟಾ ಎಂಟ್ರಿ ಆಪರೇಟರ್ ಸೇರಿದಂತೆ ವಿವಿಧ ವಿಭಾಗಗಳಲ್ಲಿ ನೇಮಕಾತಿ ನಡೆಯಲಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 12 ತಿಂಗಳ ಅಪ್ರೆಂಟಿಸ್‌ಶಿಪ್ ತರಬೇತಿ ನೀಡಲಾಗುತ್ತದೆ. ತರಬೇತಿ ಅವಧಿಯಲ್ಲಿ ನಿಯಮಾನುಸಾರ ಸ್ಟೈಪೆಂಡ್ ಕೂಡ ಸಿಗಲಿದೆ….

Read More