ಮೋದಿ ವಿಡಿಯೋ ಡಿಲೀಟ್ ವಿವಾದ; ಕೊನೆಗೂ ಕ್ಷಮೆ ಕೇಳಿದ ಮಾರ್ಕ್ ಜುಕರ್ಬರ್ಗ್
Share this… Facebook Whatsapp Telegram Pinterest Twitter Linkedinನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಫೇಸ್ಬುಕ್ ವಿಡಿಯೋ ತಾತ್ಕಾಲಿಕವಾಗಿ ಡಿಲೀಟ್ ಆಗಿದ್ದ ಪ್ರಕರಣ ದೊಡ್ಡ ವಿವಾದಕ್ಕೆ ಕಾರಣವಾಗಿತ್ತು. ಕೇಂದ್ರ ಸರ್ಕಾರದ ತೀವ್ರ ಆಕ್ಷೇಪದ ಬಳಿಕ, ಮೆಟಾ (ಫೇಸ್ಬುಕ್-ಇನ್ಸ್ಟಾಗ್ರಾಮ್) ಸಿಇಒ ಮಾರ್ಕ್ ಝುಕರ್ಬರ್ಗ್ ಇದೀಗ ಅಧಿಕೃತವಾಗಿ ಕ್ಷಮೆಯಾಚಿಸಿದ್ದಾರೆ. ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಬಗ್ಗೆ ಕಠಿಣ ಕ್ರಮದ ಭರವಸೆ ನೀಡಿದ್ದ ಪ್ರಧಾನಿ ಮೋದಿ ಅವರ ಸೆಲ್ಫಿ ವಿಡಿಯೋ ಕೆಲಕಾಲ ಫೇಸ್ಬುಕ್ನಿಂದ ತೆಗೆದುಹಾಕಲಾಗಿತ್ತು. ಈ ಘಟನೆಗೆ ಕೇಂದ್ರ ಸರ್ಕಾರ ತೀವ್ರ…