52 ಎಸೆತಗಳಲ್ಲಿ ದ್ವಿಶತಕ ಸಿಡಿಸಿ ವಿಶ್ವದಾಖಲೆ ಬರೆದ 15ರ ಬಾಲಕ ವೈಭವ್ ಸೂರ್ಯವಂಶಿ!
Share this… Facebook Whatsapp Telegram Pinterest Twitter Linkedinದೋಹಾ: ಕ್ರಿಕೆಟ್ ಅಂಗಳದಲ್ಲಿ ಮತ್ತೊಮ್ಮೆ 15 ವರ್ಷದ ಯುವ ಆಟಗಾರ ವೈಭವ್ ಸೂರ್ಯವಂಶಿ ತಮ್ಮ ಬ್ಯಾಟಿಂಗ್ ಮೂಲಕ ಸಂಚಲನ ಮೂಡಿಸಿದ್ದಾರೆ. ಮಂಗಳವಾರ ದೋಹಾದಲ್ಲಿ ನಡೆದ ಏಷ್ಯಾ ಕಪ್ ರೈಸಿಂಗ್ ಸ್ಟಾರ್ಸ್ ಟೂರ್ನಿಯಲ್ಲಿ ಯುಎಇ ವಿರುದ್ಧ ಸ್ಫೋಟಕ ಬ್ಯಾಟಿಂಗ್ ನಡೆಸಿದ ವೈಭವ್, ಕೇವಲ 52 ಎಸೆತಗಳಲ್ಲಿ ದ್ವಿಶತಕ ಪೂರೈಸಿ ಹೊಸ ವಿಶ್ವದಾಖಲೆ ನಿರ್ಮಿಸಿದ್ದಾರೆ. ಭಾರತ ಎ ತಂಡದ ಪರ ಆರಂಭಿಕ ಬ್ಯಾಟರ್ ಆಗಿ ಕಣಕ್ಕಿಳಿದ ಬಿಹಾರದ ವೈಭವ್, 53…