UGC NET ಪರೀಕ್ಷೆಗೆ 8.78 ಲಕ್ಷಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ; ಅ. 31 ಕೊನೆಯ ದಿನ!
Share this… Facebook Whatsapp Telegram Pinterest Twitter Linkedinನವದೆಹಲಿ: ಡಿಸೆಂಬರ್ನಲ್ಲಿ ನಡೆಯಲಿರುವ ಯುಜಿಸಿ ನೆಟ್ (UGC NET) ಪರೀಕ್ಷೆಗೆ ಅಭ್ಯರ್ಥಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇದುವರೆಗೆ 8.78 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, 6.92 ಲಕ್ಷಕ್ಕೂ ಅಧಿಕ ಮಂದಿ ಪರೀಕ್ಷಾ ಶುಲ್ಕ ಪಾವತಿಸಿದ್ದಾರೆ ಎಂದು ತಿಳಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನವಾಗಿದ್ದು, ಇನ್ನೂ ಅರ್ಜಿ ಸಲ್ಲಿಸದ ಅಭ್ಯರ್ಥಿಗಳು ಶೀಘ್ರವೇ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ. ಡಿಸೆಂಬರ್ 14ರಿಂದ 19ರವರೆಗೆ ಪರೀಕ್ಷೆ ನ್ಯಾಷನಲ್ ಟೆಸ್ಟಿಂಗ್…