IBPS ನೇಮಕಾತಿ 2026: ಸರ್ಕಾರಿ ಉದ್ಯೋಗಾವಕಾಶ; ₹14 ಲಕ್ಷದವರೆಗೆ ವಾರ್ಷಿಕ ವೇತನ!

Share this… Facebook Whatsapp Telegram Pinterest Twitter Linkedinಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಪಡೆಯಲು ಬಯಸುವವರಿಗೆ ಇಲ್ಲೊಂದು ಅವಕಾಶವಿದೆ. ಬ್ಯಾಂಕ್‌ಗಳ ನೇಮಕಾತಿ ಪರೀಕ್ಷೆಗಳನ್ನು ನಡೆಸುವ ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS) ತನ್ನ ಮುಂಬೈ ಕಚೇರಿಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಈ ನೇಮಕಾತಿ ಬ್ಯಾಂಕ್ ಕ್ಲರ್ಕ್ ಅಥವಾ ಪ್ರೊಬೇಷನರಿ ಆಫೀಸರ್ ಹುದ್ದೆಗಳಿಗೆ ಅಲ್ಲ. ಬದಲಾಗಿ, IBPS ಸಂಸ್ಥೆಯ ಕಚೇರಿಯಲ್ಲಿಯೇ ಕೆಲಸ ಮಾಡುವ ಅವಕಾಶವಾಗಿದೆ. ಸರ್ವರ್ ಅಡ್ಮಿನಿಸ್ಟ್ರೇಟರ್, ಅಸಿಸ್ಟೆಂಟ್ ಮತ್ತು ಪ್ರೋಗ್ರಾಮಿಂಗ್ ಅಸಿಸ್ಟೆಂಟ್ ಹುದ್ದೆಗಳಿಗೆ…

Read More