ಲಕ್ಷಕ್ಕೂ ಅಧಿಕ ವೇತನದ ಸರ್ಕಾರಿ ಉದ್ಯೋಗ: IGNOUನಲ್ಲಿ 43 ಹುದ್ದೆಗಳಿಗೆ ಅರ್ಜಿ ಆಹ್ವಾನ

Share this… Facebook Whatsapp Telegram Pinterest Twitter Linkedinಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್. ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯ (IGNOU) ಖಾಲಿ ಇರುವ ಪ್ರಾಧ್ಯಾಪಕ, ಅಸೋಸಿಯೇಟ್ ಪ್ರೊಫೆಸರ್ ಮತ್ತು ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 43 ಹುದ್ದೆಗಳನ್ನು ಈ ನೇಮಕಾತಿ ಮೂಲಕ ಭರ್ತಿ ಮಾಡಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳು IGNOU ಅಧಿಕೃತ ವೆಬ್‌ಸೈಟ್ ignou.ac.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರ ಒಟ್ಟು 43…

Read More