ಸಮಂತಾ-ರಾಜ್ ನಿಡಿಮೋರು ದಂಪತಿಗೆ ಗಂಡು ಮಗು ಜನನ; ಮುದ್ದಾದ ಫೋಟೋ ಹಂಚಿಕೊಂಡ ನಟಿ!
Share this… Facebook Whatsapp Telegram Pinterest Twitter Linkedinದಕ್ಷಿಣ ಭಾರತದ ಖ್ಯಾತ ನಟಿ ಸಮಂತಾ ರುತ್ ಪ್ರಭು ಹಾಗೂ ನಿರ್ದೇಶಕ-ನಿರ್ಮಾಪಕ ರಾಜ್ ನಿಡಿಮೋರು ದಂಪತಿ ಮನೆಗೆ ಹೊಸ ಅತಿಥಿಯ ಆಗಮನವಾಗಿದೆ. ಸಮಂತಾ ಗಂಡು ಮಗುವಿಗೆ ಜನ್ಮ ನೀಡಿದ್ದು, ಈ ಸಿಹಿ ಸುದ್ದಿಯನ್ನು ನವೆಂಬರ್ 20ರಂದು ಸಾಮಾಜಿಕ ಜಾಲತಾಣದ ಮೂಲಕ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ತಮ್ಮ ಮುದ್ದಿನ ಮಗುವಿನ ಆಗಮನವನ್ನು ವಿಶೇಷ ಫೋಟೋ ಮೂಲಕ ಘೋಷಿಸಿರುವ ಸಮಂತಾ, ಮಗುವಿನ ಪುಟ್ಟ ಬೆರಳುಗಳನ್ನು ತಾವು ಮತ್ತು ರಾಜ್ ಪ್ರೀತಿಯಿಂದ ಹಿಡಿದುಕೊಂಡಿರುವ…