ರೇಣುಕಾಸ್ವಾಮಿ ಕೊಲೆ ಕೇಸ್: ಐವರು ಆರೋಪಿಗಳಿಗೆ ರಿಲೀಫ್, ಪ್ರಾಸಿಕ್ಯೂಷನ್ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್!
Share this… Facebook Whatsapp Telegram Pinterest Twitter Linkedinರಾಜ್ಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿರುವ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಐವರು ಆರೋಪಿಗಳಿಗೆ ಸುಪ್ರೀಂ ಕೋರ್ಟ್ನಿಂದ ರಿಲೀಫ್ ಸಿಕ್ಕಿದೆ. ಆರೋಪಿಗಳಿಗೆ ಈ ಹಿಂದೆ ನೀಡಲಾಗಿದ್ದ ಜಾಮೀನು ರದ್ದು ಮಾಡುವಂತೆ ಪ್ರಾಸಿಕ್ಯೂಷನ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಎ-3 ಪವನ್, ಎ-5 ನಂದೀಶ್, ಎ-9 ಧನರಾಜ್, ಎ-10 ವಿನಯ್ ಹಾಗೂ ರಾಘವೇಂದ್ರ ಅವರಿಗೆ ನೀಡಲಾಗಿದ್ದ ಜಾಮೀನು ರದ್ದುಪಡಿಸುವಂತೆ ಪ್ರಾಸಿಕ್ಯೂಷನ್ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯ…