ಮೋದಿ ಸರ್ಕಾರದಿಂದ ಪ್ರಜಾಪ್ರಭುತ್ವಕ್ಕೆ ಹಾನಿ; ಬಿಜೆಪಿ, ಆರ್‌ಎಸ್‌ಎಸ್‌ನಿಂದ ಕಾಂಗ್ರೆಸ್ ಕಲಿಯಬೇಕಾದದ್ದೇನೂ ಇಲ್ಲ: ಸೋನಿಯಾ ಗಾಂಧಿ

Share this… Facebook Whatsapp Telegram Pinterest Twitter Linkedinನವದೆಹಲಿ: ಕಳೆದ 12 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶದ ಪ್ರಜಾಪ್ರಭುತ್ವ, ಸಾಂವಿಧಾನಿಕ ಸಂಸ್ಥೆಗಳು ಹಾಗೂ ಸಾಮಾಜಿಕ ವ್ಯವಸ್ಥೆಗೆ ದೊಡ್ಡ ಪ್ರಮಾಣದ ಹಾನಿ ಮಾಡಿದೆ ಎಂದು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಆರೋಪಿಸಿದ್ದಾರೆ. ತಮ್ಮ ಮುಂಬರುವ ಆತ್ಮಕಥನದ ಬಿಡುಗಡೆ ಹಿನ್ನೆಲೆಯಲ್ಲಿ ಖಾಸಗಿ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಕೇಂದ್ರ ಸರ್ಕಾರದ ಆಡಳಿತ, ಕಾಂಗ್ರೆಸ್ ಪಕ್ಷದ ರಾಜಕೀಯ ಭವಿಷ್ಯ ಹಾಗೂ ವಿರೋಧ ಪಕ್ಷಗಳು…

Read More