ದರ್ಶನ್‌ಗೆ ಮತ್ತಷ್ಟು ಸಂಕಷ್ಟ; ಪ್ರದೋಷ್‌ ಮಾಫಿ ಸಾಕ್ಷಿಯಾಗಲು ಕೋರ್ಟ್‌ ಅಸ್ತು

Share this… Facebook Whatsapp Telegram Pinterest Twitter Linkedinಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಮತ್ತು ಇತರ ಆರೋಪಿಗಳಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಪ್ರಕರಣದ 14ನೇ ಆರೋಪಿಯಾಗಿರುವ ಪ್ರದೋಷ್‌ ಮಾಫಿ ಸಾಕ್ಷಿ (Approver) ಆಗಲು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಅಂಗೀಕರಿಸಿದೆ. ಸಿಸಿಹೆಚ್‌ 42ರ ನ್ಯಾಯಾಲಯ ಪ್ರದೋಷ್‌ ಅವರನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಲು ಅನುಮತಿ ನೀಡಿದ್ದು, ಕೆಲವು ಷರತ್ತುಗಳನ್ನು ವಿಧಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತಮಗೆ ತಿಳಿದಿರುವ ಎಲ್ಲಾ ಸತ್ಯಗಳನ್ನು ನ್ಯಾಯಾಲಯದ ಮುಂದೆ ಹೇಳಬೇಕು ಎಂದು ಸೂಚಿಸಲಾಗಿದೆ….

Read More

ನಟ, ನಿರ್ದೇಶಕ ಓಂಪ್ರಕಾಶ್ ರಾವ್ ವಿರುದ್ಧ ₹3.85 ಕೋಟಿ ವಂಚನೆ ಆರೋಪ

Share this… Facebook Whatsapp Telegram Pinterest Twitter Linkedinಬೆಂಗಳೂರು: ಖ್ಯಾತ ನಟ ಹಾಗೂ ನಿರ್ದೇಶಕ ಓಂಪ್ರಕಾಶ್ ರಾವ್ ವಿರುದ್ಧ ₹3.85 ಕೋಟಿ ವಂಚನೆ, ಕಿರುಕುಳ ಹಾಗೂ ಬೆದರಿಕೆ ಆರೋಪ ಕೇಳಿಬಂದಿದೆ. ಈ ಸಂಬಂಧ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ‘ಫೀನಿಕ್ಸ್’ ಸಿನಿಮಾ ನಿರ್ಮಾಣಕ್ಕಾಗಿ ಹಂತ ಹಂತವಾಗಿ ಒಟ್ಟು ₹3 ಕೋಟಿ 85 ಲಕ್ಷ ಹಣ ಪಡೆದು, ಬಳಿಕ ವಾಪಸ್ ನೀಡದೇ ವಂಚಿಸಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ. ವಾಸುದೇವರೆಡ್ಡಿ, ಭಾಸ್ಕರ್ ಶೆಟ್ಟಿ, ವಸಂತಮ್ಮ ಹಾಗೂ ಜಯಲಕ್ಷ್ಮಿ…

Read More

Renukaswamy Murder Case: ‘ಮಾಫಿ ಸಾಕ್ಷಿ ಸುಲಭವಲ್ಲ, ಸ್ವಲ್ಪ ಉಲ್ಟಾ ಹೊಡೆದ್ರೆ’! ದರ್ಶನ್‌ಗೆ ಕಾದಿದ್ಯಾ ಸಂಕಷ್ಟ?

Share this… Facebook Whatsapp Telegram Pinterest Twitter Linkedinಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ (Renukaswamy Murder Case) ಜೈಲು ಪಾಲಾಗಿರುವ ದರ್ಶನ್​​ಗೆ (Darshan) ಮಾಫಿ ಸಾಕ್ಷಿ ಕಂಟಕ ಶುರುವಾಗಿದೆ. ಪ್ರಕರಣದ 14ನೇ ಆರೋಪಿ ಪ್ರದೋಷ್​, ಪವಿತ್ರಾ ಹಾಗೂ ದರ್ಶನ್ ವಿರುದ್ಧ ಸಾಕ್ಷ್ಯ ಹೇಳಲು ಸಜ್ಜಾಗಿ ನಿಂತಿದ್ದಾನೆ. ಇದಕ್ಕಾಗಿ ಕೋರ್ಟ್‌ ಕೂಡ ಓಕೆ ಅಂತ ಹೇಳಿದ್ದು, ನಾಳೆ ಕೋರ್ಟ್‌ನಲ್ಲಿ ಹೇಳಿಕೆ ದಾಖಲು ಪ್ರಕ್ರಿಯೆ ನಡೆಯಲಿದೆ. ಪ್ರದೋಷ್​ ಹೇಳಿಕೆ ಇಬ್ಬರಿಗೂ ಮತ್ತಷ್ಟು ಕಂಟಕವಾಗುವ ಸಾಧ್ಯತೆಗಳು ನಿಚ್ಚಳವಾಗಿವೆ. ಹೀಗಿರುವಾಗಲೇ ಹಿರಿಯ…

Read More