ನಟ ಧನ್ವೀರ್ ಗೌಡ ವಿರುದ್ಧ ಎರಡು ಎಫ್ಐಆರ್ ದಾಖಲು; 10 ಕೋಟಿ ವ್ಯವಹಾರದ ಬಗ್ಗೆಯೂ ತನಿಖೆ
Share this… Facebook Whatsapp Telegram Pinterest Twitter Linkedinಬೆಂಗಳೂರು: ಸ್ಯಾಂಡಲ್ವುಡ್ ನಟ ಧನ್ವೀರ್ ಗೌಡ ವಿರುದ್ಧ ಬೆಂಗಳೂರಿನ ಎರಡು ಪ್ರತ್ಯೇಕ ಪೊಲೀಸ್ ಠಾಣೆಗಳಲ್ಲಿ ಎಫ್ಐಆರ್ ದಾಖಲಾಗಿದೆ. ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರ ಆಪ್ತರಾದ ನಾಗರಾಜ್ ಮತ್ತು ಭೋಜರಾಜ್ ನೀಡಿದ ದೂರುಗಳ ಆಧಾರದ ಮೇಲೆ ರಾಜರಾಜೇಶ್ವರಿ ನಗರ (ಆರ್ಆರ್ ನಗರ) ಹಾಗೂ ಬಸವೇಶ್ವರ ನಗರ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ. ಬೆದರಿಕೆ ಮತ್ತು ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪಗಳ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ….