ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್; ಶೀಘ್ರದಲ್ಲೇ ಬ್ಲೂ ಲೈನ್ ಆರಂಭ!
Share this… Facebook Whatsapp Telegram Pinterest Twitter Linkedinಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದೆ. ಪಿಂಕ್ ಲೈನ್ ಮೆಟ್ರೋ ಲೋಕಾರ್ಪಣೆಯ ಬೆನ್ನಲ್ಲೇ ಇದೀಗ ಬ್ಲೂ ಲೈನ್ ಮಾರ್ಗದಲ್ಲೂ ಪ್ರಾಯೋಗಿಕ ಸಂಚಾರ ಆರಂಭವಾಗಿದೆ. ಬೆಂಗಳೂರಿನ ಐಟಿ ಕಾರಿಡಾರ್ನ ಟ್ರಾಫಿಕ್ ಸಮಸ್ಯೆಗೆ ಪರಿಹಾರ ನೀಡುವ ನಿರೀಕ್ಷೆಯಿರುವ ಈ ಮಾರ್ಗದಲ್ಲಿ ನವೆಂಬರ್ 10ರಿಂದ ಪರೀಕ್ಷಾರ್ಥ ರೈಲು ಸಂಚಾರ ನಡೆಯುತ್ತಿದೆ. ಬೈಯಪ್ಪನಹಳ್ಳಿ ಡಿಪೋದಿಂದ ಕೆ.ಆರ್. ಪುರಂ ಮಾರ್ಗವಾಗಿ ದೊಡ್ಡನೆಕ್ಕುಂದಿ ಮೆಟ್ರೋ ನಿಲ್ದಾಣದವರೆಗೆ ಸುಮಾರು 6 ಕಿ.ಮೀ. ದೂರ…