ಕರ್ನಾಟಕದಲ್ಲಿ ಬಸ್ ಪ್ರಯಾಣ ದರ ಏರಿಕೆ; ಇಂದೇ ಮಧ್ಯರಾತ್ರಿಯಿಂದ ಹೊಸ ದರ ಜಾರಿ!

Share this… Facebook Whatsapp Telegram Pinterest Twitter Linkedinಬೆಂಗಳೂರು: ರಾಜ್ಯದಲ್ಲಿ ಹಾಲು ಮತ್ತು ಮೊಸರಿನ ದರ ಏರಿಕೆಯ ಬೆನ್ನಲ್ಲೇ ಜನಸಾಮಾನ್ಯರಿಗೆ ಮತ್ತೊಂದು ಬೆಲೆ ಏರಿಕೆಯ ಬಿಸಿ ತಟ್ಟಿದೆ. ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ ಬಸ್ ಪ್ರಯಾಣ ದರವನ್ನು ಸರ್ಕಾರ ಹೆಚ್ಚಿಸಿದೆ. ಪರಿಷ್ಕೃತ ದರ ಇಂದು ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ ಎನ್ನಲಾಗಿದೆ. ಬಿಎಂಟಿಸಿ ಬಸ್ ದರ ಎಷ್ಟು ಹೆಚ್ಚಳ? ಬಿಎಂಟಿಸಿ ಬಸ್‌ಗಳಲ್ಲಿ ಪ್ರತಿ ಸ್ಟೇಜ್‌ಗೆ ಇದ್ದ ಕನಿಷ್ಠ 6 ರೂ. ದರವನ್ನು 10…

Read More