ಈ ಬಾರಿಯ ಬಿಗ್ ಬಾಸ್ ನನಗೆ ತುಂಬಾ ವಿಶೇಷ; ಕಾರಣ ಬಿಚ್ಚಿಟ್ಟ ಕಿಚ್ಚ ಸುದೀಪ್
Share this… Facebook Whatsapp Telegram Pinterest Twitter Linkedinಕಿಚ್ಚ ಸುದೀಪ್ ನಿರೂಪಣೆಯ ಬಹುನಿರೀಕ್ಷಿತ ‘ಬಿಗ್ ಬಾಸ್ ಕನ್ನಡ’ ಹೊಸ ಸೀಸನ್‌ಗೆ ಕ್ಷಣಗಣನೆ ಶುರುವಾಗಿದೆ. ಸೆಪ್ಟೆಂಬರ್ 6ರಿಂದ ಶೋ ಆರಂಭವಾಗಲಿದ್ದು, ಈ ಬಾರಿಯ ಸೀಸನ್ ತಮ್ಮ ಪಾಲಿಗೆ ತುಂಬಾ ವಿಶೇಷ ಎಂದು ಸುದೀಪ್ ಹೇಳಿದ್ದಾರೆ. ಬಿಗ್ ಬಾಸ್ ಆರಂಭಕ್ಕೂ ಮುನ್ನ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುದೀಪ್, ಸಿನಿಮಾ ಶೂಟಿಂಗ್ ಮತ್ತು ಬಿಗ್ ಬಾಸ್ ಶೂಟಿಂಗ್ ಅನ್ನು ಹೇಗೆ ಮ್ಯಾನೇಜ್ ಮಾಡುತ್ತಿದ್ದಾರೆ ಎಂಬುದರ ಬಗ್ಗೆ ಇಂಟರೆಸ್ಟಿಂಗ್ ವಿಚಾರವೊಂದನ್ನು ಹಂಚಿಕೊಂಡಿದ್ದಾರೆ….