ಬಸ್ ಟಿಕೆಟ್ ದರ ಏರಿಕೆ? ಪ್ರತಿ ಸ್ಟೇಜ್‌ಗೆ ₹10 ನಿಗದಿ; ನ.5ರಿಂದಲೇ ಜಾರಿ ಸಾಧ್ಯತೆ

Share this… Facebook Whatsapp Telegram Pinterest Twitter Linkedinಬೆಂಗಳೂರು: ನಂದಿನಿ ಹಾಲಿನ ದರ ಏರಿಕೆಯ ಬೆನ್ನಲ್ಲೇ ರಾಜ್ಯದ ಜನರಿಗೆ ಮತ್ತೊಂದು ಬೆಲೆ ಏರಿಕೆಯ ಬಿಸಿ ತಟ್ಟುವ ಸಾಧ್ಯತೆಯಿದೆ. ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ ಬಸ್ ಟಿಕೆಟ್ ದರ ಪರಿಷ್ಕರಣೆಗೆ ಸಾರಿಗೆ ಇಲಾಖೆ ಮುಂದಾಗಿದೆ. ದರ ಏರಿಕೆ ಕುರಿತು ನಾಳೆ ಅಂತಿಮ ತೀರ್ಮಾನ ಹೊರಬೀಳುವ ಸಾಧ್ಯತೆಯಿದ್ದು, ನವೆಂಬರ್ 5ರ ಗುರುವಾರದಿಂದಲೇ ಹೊಸ ದರ ಜಾರಿಗೆ ಬರಬಹುದು ಎಂದು ನಿರೀಕ್ಷಿಸಲಾಗಿದೆ. ದರ ಏರಿಕೆಯ ಪ್ರಮಾಣ ನಿರ್ಧರಿಸಲು ಸಾರಿಗೆ ಸಚಿವ…

Read More