ಕೆನರಾ ಬ್ಯಾಂಕ್ನಲ್ಲಿ 3,500 ಹುದ್ದೆಗಳಿಗೆ ನೇಮಕಾತಿ; ಪರೀಕ್ಷೆ ಇಲ್ಲದೆ ಆಯ್ಕೆ
Share this… Facebook Whatsapp Telegram Pinterest Twitter Linkedinಬೆಂಗಳೂರು: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಆರಂಭಿಸಲು ಬಯಸುತ್ತಿರುವ ಪದವೀಧರ ಯುವಕರಿಗೆ ಕೆನರಾ ಬ್ಯಾಂಕ್ ಗುಡ್ ನ್ಯೂಸ್ ನೀಡಿದೆ. ಬ್ಯಾಂಕ್ನಲ್ಲಿ ಖಾಲಿ ಇರುವ 3,500 ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ರಾಷ್ಟ್ರೀಯ ಅಪ್ರೆಂಟಿಸ್ಶಿಪ್ ತರಬೇತಿ ಯೋಜನೆ (NATS) ಅಡಿಯಲ್ಲಿ ಈ ನೇಮಕಾತಿ ನಡೆಯಲಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಪ್ರಾಯೋಗಿಕ ತರಬೇತಿ ಹಾಗೂ ಕೆಲಸದ ಅನುಭವ ಪಡೆಯಲು ಅವಕಾಶ ಸಿಗಲಿದೆ. ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕ…