ಆ.13ರಂದು ಕರ್ನಾಟಕ ಬಂದ್ಗೆ ಯಾರ್ಯಾರ ಬೆಂಬಲ? ಏನಿರುತ್ತೆ? ಏನಿರಲ್ಲ? ಇಲ್ಲಿದೆ ಸಂಪೂರ್ಣ ವಿವರ
Share this… Facebook Whatsapp Telegram Pinterest Twitter Linkedin ಕರ್ನಾಟಕದಲ್ಲಿ ಮತ್ತೆ ಕಾವೇರಿ ನೀರು ವಿವಾದ ಮುನ್ನೆಲೆಗೆ ಬಂದಿದೆ. ಬರದ ನಡುವೆಯೂ ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಆದೇಶಿಸಿರುವುದನ್ನು ಖಂಡಿಸಿ ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಆಗಸ್ಟ್ 13ರಂದು ಕರ್ನಾಟಕ ಬಂದ್ಗೆ ಕರೆ ನೀಡಿದ್ದಾರೆ. ಆದರೆ, ಆರಂಭದಲ್ಲಿ ಬೆಂಬಲ ಘೋಷಿಸಿದ್ದ ಹಲವು ಸಂಘಟನೆಗಳು ಇದೀಗ ಬೆಂಬಲ ವಾಪಸ್ ಪಡೆದಿವೆ. ರಾಜ್ಯದಲ್ಲಿ ಮಳೆಯಾಗಿದ್ದು ಜಲಾಶಯಗಳ ನೀರಿನ ಮಟ್ಟ ಹೆಚ್ಚಳವಾಗಿರುವುದು ಹಾಗೂ ರೈತರ ಪರ ನಿರ್ಧಾರ ಕೈಗೊಳ್ಳುವುದಾಗಿ…