6ನೇ ತರಗತಿ ವಿದ್ಯಾರ್ಥಿಗಳಿಗೂ ತ್ರಿಭಾಷಾ ನೀತಿಯಿಂದ ವಿನಾಯಿತಿ; ಸುಪ್ರೀಂ ಕೋರ್ಟ್ ಮಹತ್ವದ ಆದೇಶ
Share this… Facebook Whatsapp Telegram Pinterest Twitter Linkedinನವದೆಹಲಿ: ಸಿಬಿಎಸ್ಇ ತ್ರಿಭಾಷಾ ನೀತಿ ವಿಚಾರದಲ್ಲಿ 6ನೇ ತರಗತಿ ವಿದ್ಯಾರ್ಥಿಗಳಿಗೆ ಸುಪ್ರೀಂ ಕೋರ್ಟ್ ಮಹತ್ವದ ರಿಲೀಫ್ ನೀಡಿದೆ. 7, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ನೀಡಲಾಗಿರುವ ವಿನಾಯಿತಿಯನ್ನೇ 6ನೇ ತರಗತಿ ಮಕ್ಕಳಿಗೂ ನೀಡುವಂತೆ ಸಿಬಿಎಸ್ಇಗೆ ಕೋರ್ಟ್ ಸೂಚಿಸಿದೆ. 2026-27ನೇ ಶೈಕ್ಷಣಿಕ ವರ್ಷದಿಂದ 6ನೇ ತರಗತಿಯಿಂದಲೇ ಮೂರು ಭಾಷೆಗಳನ್ನು ಕಡ್ಡಾಯಗೊಳಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಈ ಆದೇಶ ಬಂದಿದೆ. ಈ ವರ್ಷದಿಂದಲೇ 6ನೇ ತರಗತಿ ವಿದ್ಯಾರ್ಥಿಗಳಿಗೆ ವಿನಾಯಿತಿ ನೀಡಲು…