ಸರ್ಕಾರಿ ನೌಕರರಿಗೆ ಕೇಂದ್ರದಿಂದ ಗುಡ್ನ್ಯೂಸ್ – ನಿಮ್ಮ ಕೈ ಸೇರುತ್ತೆ ಉಚಿತ ಲ್ಯಾಪ್ಟಾಪ್ ಮತ್ತು ಟ್ಯಾಬ್
Share this… Facebook Whatsapp Telegram Pinterest Twitter Linkedinಕೇಂದ್ರ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರ ಸಿಹಿಸುದ್ದಿ ನೀಡಿದೆ. ಸರ್ಕಾರಿ ಕೆಲಸಗಳ ನಿರ್ವಹಣೆಗಾಗಿ ನೌಕರರಿಗೆ ಲ್ಯಾಪ್ಟಾಪ್, ಟ್ಯಾಬ್ಲೆಟ್, ನೋಟ್ಪ್ಯಾಡ್, ಅಲ್ಟ್ರಾಬುಕ್ ಸೇರಿದಂತೆ ವಿವಿಧ ಎಲೆಕ್ಟ್ರಾನಿಕ್ ಸಾಧನಗಳನ್ನು ಒದಗಿಸುವ ಸಂಬಂಧ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ. ಈ ಸಾಧನಗಳ ಖರೀದಿ ಮಿತಿಯನ್ನೂ ಹೆಚ್ಚಿಸಲಾಗಿದೆ. ಆದರೆ, ಈ ಸೌಲಭ್ಯ ಎಲ್ಲ ಸರ್ಕಾರಿ ನೌಕರರಿಗೂ ಅನ್ವಯಿಸುವುದಿಲ್ಲ. ನಿಗದಿತ ವೇತನ ಹಂತ ಮತ್ತು ಅರ್ಹತೆಯ ಆಧಾರದ ಮೇಲೆ ಮಾತ್ರ ಲಭ್ಯವಾಗಲಿದೆ. ಕೇಂದ್ರ ಹಣಕಾಸು…