ಅನಿರುದ್ಧ್-ಕಾವ್ಯಾ ಮಾರನ್ ಮದುವೆ: ಸಿಎಂ ಡಿಕೆ ಶಿವಕುಮಾರ್‌ಗೆ ಆಹ್ವಾನ ಪತ್ರಿಕೆ ನೀಡಿದ ಕಲಾನಿಧಿ ಮಾರನ್ ದಂಪತಿ!
Share this… Facebook Whatsapp Telegram Pinterest Twitter Linkedinಬೆಂಗಳೂರು: ಖ್ಯಾತ ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದರ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡದ ಸಹ-ಮಾಲಕಿ ಕಾವ್ಯಾ ಮಾರನ್ ಅವರ ವಿವಾಹದ ಸುದ್ದಿ ಈಗ ಗಮನ ಸೆಳೆಯುತ್ತಿದೆ. ಈ ಹಿನ್ನೆಲೆಯಲ್ಲಿ ಸನ್ ಟಿವಿ ಗ್ರೂಪ್ ಅಧ್ಯಕ್ಷ ಕಲಾನಿಧಿ ಮಾರನ್ ಮತ್ತು ಅವರ ಪತ್ನಿ ಕಾವೇರಿ ಮಾರನ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬದಲಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮದುವೆಯ ಆಹ್ವಾನ ಪತ್ರಿಕೆ ನೀಡಿದ್ದಾರೆ. ಸಿಎಂ…