ರೇಣುಕಾಸ್ವಾಮಿ ಕೊಲೆ ಕೇಸ್: ನಟ ಚಿಕ್ಕಣ್ಣ, ಯಶಸ್ ಸೂರ್ಯಗೆ ಕೋರ್ಟ್ ಸಮನ್ಸ್

Share this… Facebook Whatsapp Telegram Pinterest Twitter Linkedinಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಚಿಕ್ಕಣ್ಣ ಹಾಗೂ ನಟ ಯಶಸ್ ಸೂರ್ಯ ಅವರಿಗೆ 59ನೇ ಸಿಸಿಹೆಚ್ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಪ್ರಕರಣದಲ್ಲಿ ಇಬ್ಬರೂ ಸಾಕ್ಷಿಗಳಾಗಿದ್ದು, ಕೊಲೆಗೂ ಮುನ್ನ ಆರೋಪಿ ದರ್ಶನ್ ಭಾಗಿಯಾಗಿದ್ದ ಪಾರ್ಟಿಯಲ್ಲಿ ಇಬ್ಬರೂ ಪಾಲ್ಗೊಂಡಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರಕರಣದ ವಿಚಾರಣೆಯಲ್ಲಿ ಸಾಕ್ಷ್ಯ ಹೇಳುವಂತೆ ನ್ಯಾಯಾಲಯ ಸಮನ್ಸ್ ನೀಡಿದೆ. ಅಕ್ಟೋಬರ್ 13ರಂದು ವಿಚಾರಣೆಗೆ ಹಾಜರಾಗಲು ಸೂಚನೆ ರೇಣುಕಾಸ್ವಾಮಿ ಕೊಲೆ ಪ್ರಕರಣದ…

Read More