ಕೋರಿಯನ್‌ ಹಾರ್ಟ್‌ ತೋರಿಸಿ Gen-Zಗಳ ಗಮನ ಸೆಳೆದ ರಾಹುಲ್‌ ಗಾಂಧಿ

Share this… Facebook Whatsapp Telegram Pinterest Twitter Linkedinನವದೆಹಲಿ: ಸ್ನೇಹ ದಿನದ ಪ್ರಯುಕ್ತ ಕಾಂಗ್ರೆಸ್ ಸಂಸದ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮಾಡಿದ ಒಂದು ಪೋಸ್ಟ್ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕೊರಿಯನ್ ಫಿಂಗರ್ ಹಾರ್ಟ್ ತೋರಿಸಿ ಯುವಕರಿಗೆ ಶುಭಾಶಯ ತಿಳಿಸಿದ ರಾಹುಲ್ ಗಾಂಧಿ, ವಿಶೇಷವಾಗಿ Gen-Z ಯುವಕರ ಗಮನ ಸೆಳೆದಿದ್ದಾರೆ. ರಾಹುಲ್ ಗಾಂಧಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಕೊರಿಯನ್ ಫಿಂಗರ್ ಹಾರ್ಟ್ ತೋರಿಸುತ್ತಿರುವ ಫೋಟೋ ಹಂಚಿಕೊಂಡಿದ್ದಾರೆ. ಅದರ ಜೊತೆಗೆ,…

Read More