ರಾತ್ರಿಯಿಡೀ ವಿಮಾನ ನಿಲ್ದಾಣದಲ್ಲೇ ಸಿಲುಕಿದ್ದ ವ್ಯಕ್ತಿ; 9 ವರ್ಷಗಳ ನಂತರ ಸಿಕ್ತು 1.36 ಲಕ್ಷ ರೂ. ಪರಿಹಾರ
Share this… Facebook Whatsapp Telegram Pinterest Twitter Linkedinತಿರುವನಂತಪುರಂ: ವಿಮಾನ ವಿಳಂಬದಿಂದ ಸೌದಿ ಅರೇಬಿಯಾಗೆ ತೆರಳುವ ಸಂಪರ್ಕ ವಿಮಾನ ತಪ್ಪಿಸಿಕೊಂಡು ಸಾವಿರಾರು ರೂಪಾಯಿ ನಷ್ಟ ಅನುಭವಿಸಿದ್ದ ಕೇರಳದ ವ್ಯಕ್ತಿಗೆ, ಸುಮಾರು 9 ವರ್ಷಗಳ ಕಾನೂನು ಹೋರಾಟದ ಬಳಿಕ ನ್ಯಾಯ ಸಿಕ್ಕಿದೆ. ತಿರುವನಂತಪುರಂ ಜಿಲ್ಲಾ ಗ್ರಾಹಕ ವಿವಾದ ಪರಿಹಾರ ಆಯೋಗವು ಏರ್ ಇಂಡಿಯಾ ಸಂಸ್ಥೆಗೆ 1.36 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಆದೇಶಿಸಿದೆ. ಮೂಲತಃ ಕೇರಳದ 42 ವರ್ಷದ ಕಪಿಲ್‌ದೇವ್ ಸೌದಿ ಅರೇಬಿಯಾದಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿದ್ದರು….