ಆಹಾರ ಪದಾರ್ಥಗಳ ಬೆಲೆ ಏರಿಕೆ; ಇರುಳ್ಳಿ, ಬೆಳ್ಳುಳ್ಳಿ ಬೆಲೆ ಗಗನಕ್ಕೆ
Share this… Facebook Whatsapp Telegram Pinterest Twitter Linkedinಆಹಾರ ಪದಾರ್ಥಗಳ ಬೆಲೆ ಏರಿಕೆಯ ಪರಿಣಾಮವಾಗಿ ದೇಶದ ಚಿಲ್ಲರೆ ಹಣದುಬ್ಬರ ಅಕ್ಟೋಬರ್ ತಿಂಗಳಲ್ಲಿ ಶೇ. 6.09ಕ್ಕೆ ಏರಿಕೆಯಾಗಿದೆ. ಈ ಮೂಲಕ 2024ರ ಅಕ್ಟೋಬರ್ ಬಳಿಕ ಇದೇ ಮೊದಲ ಬಾರಿಗೆ ಭಾರತೀಯ ರಿಸರ್ವ್ ಬ್ಯಾಂಕ್ (RBI) ನಿಗದಿಪಡಿಸಿರುವ ಶೇ. 6ರ ಗರಿಷ್ಠ ಮಿತಿಯನ್ನು ದಾಟಿದೆ. ಕೇಂದ್ರ ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯ ಬಿಡುಗಡೆ ಮಾಡಿರುವ ಅಂಕಿಅಂಶಗಳ ಪ್ರಕಾರ, ಸೆಪ್ಟೆಂಬರ್ನಲ್ಲಿ ಶೇ. 5.54ರಷ್ಟಿದ್ದ ಗ್ರಾಹಕ ಬೆಲೆ ಸೂಚ್ಯಂಕ (CPI)…