ಇರಾನ್‌ನಲ್ಲಿ ಹೊಸ ಟೆನ್ಷನ್; ಭಾರತದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಯಾಗುತ್ತಾ?
Share this… Facebook Whatsapp Telegram Pinterest Twitter Linkedinಮಧ್ಯಪ್ರಾಚ್ಯದಲ್ಲಿ ಮತ್ತೆ ಟೆನ್ಷನ್ ಹೆಚ್ಚಾಗಿದೆ. ಇರಾನ್ ಮತ್ತು ಅಮೆರಿಕ ನಡುವಿನ ಉದ್ವಿಗ್ನತೆ ಹಾಗೂ ಹಾರ್ಮುಜ್ ಜಲಸಂಧಿಯ ಪರಿಸ್ಥಿತಿ ಜಾಗತಿಕ ತೈಲ ಮಾರುಕಟ್ಟೆಯ ಮೇಲೆ ಪರಿಣಾಮ ಬೀರುತ್ತಿದೆ. ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಕಂಡುಬಂದರೂ, ಭಾರತದಲ್ಲಿ ಆಗಸ್ಟ್ 9ರಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಪ್ರಮುಖ ಬದಲಾವಣೆ ಆಗಿಲ್ಲ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಶುಕ್ರವಾರ ಬ್ರೆಂಟ್ ಕಚ್ಚಾ ತೈಲದ ಬೆಲೆ ಶೇ.1.3ರಷ್ಟು ಏರಿಕೆಯಾಗಿ ಪ್ರತಿ ಬ್ಯಾರೆಲ್‌ಗೆ 83.55 ಡಾಲರ್‌ಗೆ…