‘ಡಿ-ಬಾಸ್’ ಘೋಷಣೆ ಕೂಗಬೇಡಿ; ಅಭಿಮಾನಿಗಳಿಗೆ ಡಿ ಕಂಪನಿ ಎಚ್ಚರಿಕೆ

Share this… Facebook Whatsapp Telegram Pinterest Twitter Linkedinಸಾರ್ವಜನಿಕ ಸಮಾರಂಭಗಳು, ದೇವಾಲಯಗಳು, ಮದುವೆ ಮಂಟಪಗಳು ಹಾಗೂ ಇತರ ನಟರ ಕಾರ್ಯಕ್ರಮಗಳಲ್ಲಿ ‘ಡಿ-ಬಾಸ್’ ಹೆಸರಿನಲ್ಲಿ ಕೆಲವರು ಕೂಗಿ ಗದ್ದಲ ಸೃಷ್ಟಿಸುತ್ತಿರುವುದಕ್ಕೆ ಕಡಿವಾಣ ಹಾಕಲು ನಟ ದರ್ಶನ್ ಅವರ ಅಧಿಕೃತ ಬಳಗ ಮುಂದಾಗಿದೆ. ಇತರ ನಟರು ಹಾಗೂ ಗಣ್ಯರು ಭಾಗವಹಿಸುವ ಕಾರ್ಯಕ್ರಮಗಳಲ್ಲಿ ಅಪ್ರಸ್ತುತವಾಗಿ ‘ಡಿ-ಬಾಸ್’ ಎಂದು ಘೋಷಣೆ ಕೂಗಿ ಮುಜುಗರ ಉಂಟುಮಾಡಬಾರದು ಎಂದು ‘ಡಿ ಕಂಪನಿ’ ತನ್ನ ಅಧಿಕೃತ ಸಾಮಾಜಿಕ ಜಾಲತಾಣ ಖಾತೆಯ ಮೂಲಕ ಅಭಿಮಾನಿಗಳಿಗೆ ಮನವಿ ಮಾಡಿದೆ….

Read More