ದರ್ಶನ್ ಭೇಟಿಗೆ ಬಂದ ರಚಿತಾ ರಾಮ್: 2 ಗಂಟೆ ಕಾದರೂ ಭೇಟಿಗೆ ಸಿಗದ ಅವಕಾಶ
Share this… Facebook Whatsapp Telegram Pinterest Twitter Linkedinಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್ ಅವರನ್ನು ಭೇಟಿಯಾಗಲು ಬಂದಿದ್ದ ನಟಿ ರಚಿತಾ ರಾಮ್ ನಿರಾಸೆಯಿಂದ ವಾಪಸ್ ತೆರಳಿದ್ದಾರೆ ಎನ್ನಲಾಗಿದೆ. ಅಕ್ಟೋಬರ್ 1ರಂದು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಬಂದಿದ್ದ ರಚಿತಾ ರಾಮ್, ಸುಮಾರು ಎರಡು ಗಂಟೆಗಳ ಕಾಲ ಜೈಲಿನ ಆವರಣದಲ್ಲಿ ಕಾದಿದ್ದರು ಎನ್ನಲಾಗಿದೆ. ದರ್ಶನ್ ಅವರನ್ನು ಭೇಟಿ ಮಾಡಲು ರಚಿತಾ ರಾಮ್ ಅವರು ಜೈಲಾಧಿಕಾರಿಗಳ ಬಳಿ ಮನವಿ ಮಾಡಿದ್ದರು. ಈ ವಿಚಾರವನ್ನು ಅಧಿಕಾರಿಗಳು…