Happy Deepavali Wishes 2026: ಕುಟುಂಬ, ಸ್ನೇಹಿತರು, ಸಹೋದ್ಯೋಗಿಗಳಿಗೆ ಕಳುಹಿಸಲು 60ಕ್ಕೂ ಹೆಚ್ಚು ಶುಭಾಶಯ ಸಂದೇಶಗಳು!
Share this… Facebook Whatsapp Telegram Pinterest Twitter Linkedinದೀಪಾವಳಿ ಎಂದರೆ ಕೇವಲ ದೀಪಗಳ ಹಬ್ಬವಲ್ಲ. ಕುಟುಂಬದ ಸದಸ್ಯರು ಒಂದೆಡೆ ಸೇರಿ ಸಂಭ್ರಮಿಸುವ, ಸ್ನೇಹಿತರು ಹಾಗೂ ಆತ್ಮೀಯರೊಂದಿಗೆ ಸಂತೋಷ ಹಂಚಿಕೊಳ್ಳುವ, ಸಿಹಿತಿಂಡಿಗಳನ್ನು ವಿನಿಮಯ ಮಾಡಿಕೊಳ್ಳುವ ವಿಶೇಷ ಸಂದರ್ಭ. ಕತ್ತಲೆಯ ಮೇಲೆ ಬೆಳಕಿನ ಗೆಲುವು, ಕೆಟ್ಟದರ ಮೇಲೆ ಒಳ್ಳೆಯತನದ ವಿಜಯವನ್ನು ಸಾರುವ ಈ ಹಬ್ಬಕ್ಕೆ ದೇಶಾದ್ಯಂತ ವಿಶೇಷ ಮಹತ್ವವಿದೆ. ಇನ್ನೇನು ಕೆಲವೇ ದಿನಗಳಲ್ಲಿ ದೀಪಾವಳಿ ಹಬ್ಬದ ಸಂಭ್ರಮ ಶುರುವಾಗಲಿದೆ. ಐದು ದಿನಗಳ ಕಾಲ ನಡೆಯುವ ಈ ಹಬ್ಬದಲ್ಲಿ ಮನೆಗಳ…