ನಟ ಧನ್ವೀರ್ ಗೌಡ ವಿರುದ್ಧ ಎರಡು ಎಫ್‌ಐಆರ್ ದಾಖಲು; 10 ಕೋಟಿ ವ್ಯವಹಾರದ ಬಗ್ಗೆಯೂ ತನಿಖೆ

Share this… Facebook Whatsapp Telegram Pinterest Twitter Linkedinಬೆಂಗಳೂರು: ಸ್ಯಾಂಡಲ್‌ವುಡ್ ನಟ ಧನ್ವೀರ್ ಗೌಡ ವಿರುದ್ಧ ಬೆಂಗಳೂರಿನ ಎರಡು ಪ್ರತ್ಯೇಕ ಪೊಲೀಸ್ ಠಾಣೆಗಳಲ್ಲಿ ಎಫ್‌ಐಆರ್ ದಾಖಲಾಗಿದೆ. ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರ ಆಪ್ತರಾದ ನಾಗರಾಜ್ ಮತ್ತು ಭೋಜರಾಜ್ ನೀಡಿದ ದೂರುಗಳ ಆಧಾರದ ಮೇಲೆ ರಾಜರಾಜೇಶ್ವರಿ ನಗರ (ಆರ್‌ಆರ್ ನಗರ) ಹಾಗೂ ಬಸವೇಶ್ವರ ನಗರ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ. ಬೆದರಿಕೆ ಮತ್ತು ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪಗಳ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ….

Read More

ಜೈಲಿನಿಂದಲೇ ಧನ್ವೀರ್‌ಗೆ ದರ್ಶನ್ ವಾರ್ನಿಂಗ್? ಝೈದ್ ಖಾನ್ ಭೇಟಿ ಬಳಿಕ ಸ್ಫೋಟಕ ಮಾಹಿತಿ!

Share this… Facebook Whatsapp Telegram Pinterest Twitter Linkedinನಟ ದರ್ಶನ್ ಕುಟುಂಬ ಮತ್ತು ನಟ ಧನ್ವೀರ್ ಗೌಡ ನಡುವಿನ ಗಲಾಟೆ ಇದೀಗ ಮತ್ತಷ್ಟು ಚರ್ಚೆಗೆ ಗ್ರಾಸವಾಗಿದೆ. ಈ ವಿವಾದದ ನಡುವೆ ನಟಿ ವಿಜಯಲಕ್ಷ್ಮಿ ಮತ್ತು ನಟ ಝೈದ್ ಖಾನ್ ಅವರು ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ ದರ್ಶನ್ ಅವರನ್ನು ಭೇಟಿಯಾಗಿದ್ದಾರೆ. ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಝೈದ್ ಖಾನ್, ಧನ್ವೀರ್ ಗೌಡ ವಿರುದ್ಧ ದರ್ಶನ್ ಅಸಮಾಧಾನ ವ್ಯಕ್ತಪಡಿಸಿದ್ದು, ತಮ್ಮ ಕುಟುಂಬದ ಬಗ್ಗೆ ಮಾತನಾಡದಂತೆ ಎಚ್ಚರಿಕೆ…

Read More

ಸೌಜನ್ಯ ಕೊಲೆ ಪ್ರಕರಣ: ತನಿಖೆ ಚುರುಕುಗೊಳಿಸಿದ SIT; ನ್ಯಾಯಾಧೀಶರ ಸಮ್ಮುಖದಲ್ಲೇ ತಾಯಿ ರಕ್ತದ ಮಾದರಿ ಸಂಗ್ರಹ

Share this… Facebook Whatsapp Telegram Pinterest Twitter Linkedinಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಯನ್ನು ವಿಶೇಷ ತನಿಖಾ ತಂಡ (SIT) ಚುರುಕುಗೊಳಿಸಿದೆ. ಇದರ ಭಾಗವಾಗಿ ಅಕ್ಟೋಬರ್ 23ರಂದು ಸೌಜನ್ಯ ಅವರ ತಾಯಿ ಕುಸುಮಾವತಿ ಅವರ ರಕ್ತದ ಮಾದರಿಯನ್ನು ಸಂಗ್ರಹಿಸಲಾಗಿದೆ. ಬೆಳ್ತಂಗಡಿ ನ್ಯಾಯಾಲಯದ ಕೊಠಡಿಯಲ್ಲಿ ನ್ಯಾಯಾಧೀಶರ ಸಮ್ಮುಖದಲ್ಲಿ ರಕ್ತದ ಮಾದರಿ ಸಂಗ್ರಹಿಸಲಾಗಿದ್ದು, ಡಿಎನ್‌ಎ ಪರೀಕ್ಷೆಗಾಗಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (FSL) ಕಳುಹಿಸಲು ಸಿದ್ಧತೆ ನಡೆಸಲಾಗಿದೆ. ನ್ಯಾಯಾಧೀಶರ ಸಮ್ಮುಖದಲ್ಲೇ ರಕ್ತದ ಮಾದರಿ ಸಂಗ್ರಹ ಸುಪ್ರೀಂ ಕೋರ್ಟ್ ಮರುತನಿಖೆಗೆ ಆದೇಶಿಸಿರುವ…

Read More

ಮನೆಗೆ ನುಗ್ಗಿ ಜೀವ ಬೆದರಿಕೆ ಹಾಕಿದ್ರಾ? ವಿಜಯಲಕ್ಷ್ಮಿ ವಿರುದ್ಧ ಧನ್ವೀರ್ ತಂದೆಯಿಂದ ದೂರು!

Share this… Facebook Whatsapp Telegram Pinterest Twitter Linkedinಬೆಂಗಳೂರು: ನಟ ಧನ್ವೀರ್ ಗೌಡ ಹಾಗೂ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ನಡುವಿನ ವಿವಾದ ಮತ್ತೊಂದು ತಿರುವು ಪಡೆದುಕೊಂಡಿದೆ. ವಿಜಯಲಕ್ಷ್ಮಿ ಮತ್ತು ಅವರ ತಂಡದವರು ಮನೆಗೆ ಬಂದು ಗಲಾಟೆ ಮಾಡಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಧನ್ವೀರ್ ತಂದೆ ತಿಮ್ಮೇಗೌಡ ಅವರು ರಾಜಾಜಿನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಸಂಬಂಧ ಪೊಲೀಸರು ಎನ್‌ಸಿಆರ್ (NCR) ದಾಖಲಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ದೂರಿನಲ್ಲಿ ಏನಿದೆ? ತಿಮ್ಮೇಗೌಡ ನೀಡಿರುವ…

Read More