ದರ್ಶನ್ ಪತ್ನಿ ವಿಜಯಲಕ್ಷ್ಮಿ-ಧನ್ವೀರ್ ಜಟಾಪಟಿ ಕೇಸ್ಗೆ ಟ್ವಿಸ್ಟ್; 3 ಪ್ರಕರಣಗಳ ತನಿಖೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್!
Share this… Facebook Whatsapp Telegram Pinterest Twitter Linkedinಬೆಂಗಳೂರು: ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮತ್ತು ನಟ ಧನ್ವೀರ್ ನಡುವಿನ ಜಟಾಪಟಿ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದೆ. ಧನ್ವೀರ್ ವಿರುದ್ಧ ದಾಖಲಾಗಿದ್ದ ಮೂರು ಪ್ರತ್ಯೇಕ ಪ್ರಕರಣಗಳ ತನಿಖೆಗೆ ಹೈಕೋರ್ಟ್ ಈ ಹಿಂದೆ ನೀಡಿದ್ದ ತಡೆಯಾಜ್ಞೆಯನ್ನು ತೆರವುಗೊಳಿಸಿದೆ. ಇದರಿಂದ ಪ್ರಕರಣಗಳ ತನಿಖೆ ಮುಂದುವರಿಸಲು ಪೊಲೀಸರಿಗೆ ಅವಕಾಶ ಸಿಕ್ಕಿದೆ. ಮೂರು ಪ್ರಕರಣಗಳ ತನಿಖೆಗೆ ತಡೆಯಾಜ್ಞೆ ತಂದಿದ್ದ ಧನ್ವೀರ್ ಧನ್ವೀರ್ ವಿರುದ್ಧ ಬೆಂಗಳೂರಿನಲ್ಲಿ ಮೂರು ಪ್ರತ್ಯೇಕ ಎಫ್ಐಆರ್ಗಳು ದಾಖಲಾಗಿದ್ದವು. ಈ…