ವಿಜಯ್ ವಿರುದ್ಧದ ವಿಚ್ಛೇದನ ಅರ್ಜಿ ವಾಪಸ್ ಪಡೆದ ಸಂಗೀತಾ; ಕೇಸ್ ಕ್ಲೋಸ್

Share this… Facebook Whatsapp Telegram Pinterest Twitter Linkedinಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಹಾಗೂ ನಟ ವಿಜಯ್ ವಿರುದ್ಧ ಅವರ ಪತ್ನಿ ಸಂಗೀತಾ ಸಲ್ಲಿಸಿದ್ದ ವಿಚ್ಛೇದನ ಅರ್ಜಿಯನ್ನು ಹಿಂಪಡೆದಿದ್ದಾರೆ. ಸಂಗೀತಾ ಅವರ ನಿರ್ಧಾರದ ಬೆನ್ನಲ್ಲೇ ಚೆಂಗಲ್ಪಟ್ಟು ಕೌಟುಂಬಿಕ ನ್ಯಾಯಾಲಯ ಪ್ರಕರಣವನ್ನು ಮುಕ್ತಾಯಗೊಳಿಸಿದೆ. ಸಂಗೀತಾ ಅವರು ಲಂಡನ್‌ನಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯದ ವಿಚಾರಣೆಗೆ ಹಾಜರಾಗಿದ್ದರು. ತಮಿಳುನಾಡು ವಿಧಾನಸಭೆ ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ವಿಜಯ್ ಖುದ್ದಾಗಿ ವಿಚಾರಣೆಗೆ ಹಾಜರಾಗಿರಲಿಲ್ಲ. ಈ ವರ್ಷದ ಫೆಬ್ರವರಿಯಲ್ಲಿ ಸಂಗೀತಾ ಅವರು ವಿಜಯ್ ವಿರುದ್ಧ…

Read More