ಅಕ್ಟೋಬರ್‌ನಲ್ಲಿ ಬ್ಯಾಂಕ್‌ಗಳಿಗೆ 15 ದಿನ ರಜೆ; ಕರ್ನಾಟಕದಲ್ಲಿ 11 ದಿನ ಬ್ಯಾಂಕ್ ಬಂದ್
Share this… Facebook Whatsapp Telegram Pinterest Twitter Linkedinನವದೆಹಲಿ: ಹಬ್ಬಗಳ ಸೀಸನ್ ಆಗಿರುವ ಅಕ್ಟೋಬರ್‌ನಲ್ಲಿ ಬ್ಯಾಂಕ್ ಗ್ರಾಹಕರಿಗೆ ರಜೆಗಳ ಸಂಖ್ಯೆ ಹೆಚ್ಚಿರಲಿದೆ. 2026ರ ಅಕ್ಟೋಬರ್ ತಿಂಗಳಲ್ಲಿ ದೇಶದ ವಿವಿಧ ರಾಜ್ಯಗಳಲ್ಲಿ ಶನಿವಾರ, ಭಾನುವಾರ ಹಾಗೂ ಪ್ರಾದೇಶಿಕ ಹಬ್ಬಗಳ ಕಾರಣ 15 ದಿನಗಳವರೆಗೆ ಬ್ಯಾಂಕ್ ರಜೆ ಇರಲಿದೆ. ಈ ರಜೆಗಳು ಎಲ್ಲ ರಾಜ್ಯಗಳಿಗೂ ಒಂದೇ ರೀತಿಯಾಗಿ ಅನ್ವಯಿಸುವುದಿಲ್ಲ. ಗಾಂಧಿ ಜಯಂತಿ, ದಸರಾ, ವಿಜಯದಶಮಿ, ವಾಲ್ಮೀಕಿ ಜಯಂತಿ ಸೇರಿದಂತೆ ಹಲವು ಹಬ್ಬಗಳು ಅಕ್ಟೋಬರ್‌ನಲ್ಲಿ ಬರಲಿವೆ. ಇದರ ಜೊತೆಗೆ ಎರಡನೇ…