ಅನ್ನಸೇವೆ ಆ್ಯಪ್ ಇಂದಿನಿಂದ ರಾಜ್ಯಾದ್ಯಂತ ಲಭ್ಯ! ಅ.20ರೊಳಗೆ e-KYC ಕಡ್ಡಾಯ, ಮನೆಯಲ್ಲೇ ಕುಳಿತು ಮಾಡಬಹುದು

Share this… Facebook Whatsapp Telegram Pinterest Twitter Linkedinಬೆಂಗಳೂರು: ಅನ್ನಭಾಗ್ಯ ಸೇರಿದಂತೆ ಸಾರ್ವಜನಿಕ ವಿತರಣಾ ಯೋಜನೆಗಳ ಫಲಾನುಭವಿಗಳಿಗೆ ಮಹತ್ವದ ಮಾಹಿತಿ ಇಲ್ಲಿದೆ. ಪಡಿತರ ಚೀಟಿದಾರರು ಮನೆಯಲ್ಲೇ ಕುಳಿತು e-KYC ಮಾಡಿಕೊಳ್ಳಲು ಅನುಕೂಲವಾಗುವ ‘ಅನ್ನಸೇವೆ’ ಮೊಬೈಲ್ ಆ್ಯಪ್ ಅಕ್ಟೋಬರ್ 14ರಿಂದ ರಾಜ್ಯಾದ್ಯಂತ ಲಭ್ಯವಾಗಲಿದೆ. ಫಲಾನುಭವಿಗಳು ಅಕ್ಟೋಬರ್ 20ರೊಳಗೆ e-KYC ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ತಿಳಿಸಿದೆ. ಗೂಗಲ್ ಪ್ಲೇ ಸ್ಟೋರ್‌ನಲ್ಲಿ ಆ್ಯಪ್ ಲಭ್ಯ ರಾಷ್ಟ್ರೀಯ ಮಾಹಿತಿ ಕೇಂದ್ರ (NIC) ಮತ್ತು ಇ-ಆಡಳಿತ…

Read More

ಗ್ಯಾಸ್ ಕನೆಕ್ಷನ್ ಇದ್ರೆ ಈ ಕೆಲಸ ಮಾಡಲೇಬೇಕು; ಆಗಸ್ಟ್ 15ರ ವರೆಗೆ ಮಾತ್ರ ಗಡುವು

Share this… Facebook Whatsapp Telegram Pinterest Twitter Linkedinಬೆಂಗಳೂರು: ಗ್ಯಾಸ್ ಸಿಲಿಂಡರ್ ಬಳಸುತ್ತಿರುವ ಗ್ರಾಹಕರಿಗೆ e-KYC ಬಗ್ಗೆ ಮಹತ್ವದ ಸೂಚನೆ ನೀಡಲಾಗಿದೆ. ಆಗಸ್ಟ್ 15ರೊಳಗೆ LPG ಸಂಪರ್ಕದ e-KYC ಪೂರ್ಣಗೊಳಿಸಿಕೊಳ್ಳುವಂತೆ ಗ್ಯಾಸ್ ವಿತರಕರು ಗ್ರಾಹಕರಿಗೆ ಮನವಿ ಮಾಡಿದ್ದಾರೆ. e-KYC ಮಾಡಿಸದೇ ಇದ್ದರೆ ಮುಂದಿನ ದಿನಗಳಲ್ಲಿ ಗ್ಯಾಸ್ ಸಿಲಿಂಡರ್ ಪಡೆಯುವಲ್ಲಿ ಸಮಸ್ಯೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ. ಗ್ರಾಹಕರ ಮಾಹಿತಿಯನ್ನು ಪರಿಶೀಲಿಸುವುದು, ದಾಖಲೆಗಳನ್ನು ಅಪ್‌ಡೇಟ್ ಮಾಡುವುದು ಹಾಗೂ ನಿಜವಾದ ಫಲಾನುಭವಿಗಳನ್ನು ಗುರುತಿಸುವ ಉದ್ದೇಶದಿಂದ e-KYC ಪ್ರಕ್ರಿಯೆ…

Read More