ಶಿವಮೊಗ್ಗ ದಸರಾ ಜಂಬೂಸವಾರಿ ವೇಳೆ ಅವಘಡ: ಬೆಳ್ಳಿ ಅಂಬಾರಿ ಹೊತ್ತ ಆನೆ ದಿಕ್ಕಾಪಾಲಾಗಿ ಓಟ!
Share this… Facebook Whatsapp Telegram Pinterest Twitter Linkedinಶಿವಮೊಗ್ಗ: ಶಿವಮೊಗ್ಗ (Shivamogga) ದಸರಾ ಜಂಬೂಸವಾರಿ ವೇಳೆ ಅಚಾತುರ್ಯವೊಂದು ನಡೆದಿದೆ. ಇದೇ ಮೊದಲ ಬಾರಿಗೆ ಬೆಳ್ಳಿ ಅಂಬಾರಿ ಹೊತ್ತು ಸಾಗುತ್ತಿದ್ದ ಸೋಮಣ್ಣ ಎಂಬ ಆನೆ ಏಕಾಏಕಿ ಹೆದರಿ ದಿಕ್ಕಾಪಾಲಾಗಿ ಓಡಿದೆ. ಇದರಿಂದ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಜನರು ಭಯಭೀತರಾಗಿದ್ದಾರೆ. ಘಟನೆಯಲ್ಲಿ ಒಂದು ಕಾರು ಸೇರಿದಂತೆ ಎರಡು-ಮೂರು ಬೈಕ್ಗಳಿಗೆ ಹಾನಿಯಾಗಿದೆ. ಆನೆ ಮೇಲಿದ್ದ ಚಾಮುಂಡೇಶ್ವರಿ ಅಂಬಾರಿ ಕೆಳಗೆ ಬಿದ್ದು ಸಂಪೂರ್ಣ ಹಾನಿಗೊಂಡಿದೆ. ಮೈಸೂರು ದಸರಾ ಬಳಿಕ ರಾಜ್ಯದಲ್ಲಿ…