ಸೌದಿಯಲ್ಲಿ ಫೇಸ್‌ಬುಕ್ ಕಾಮೆಂಟ್‌ಗೆ ಶ್ರೀಲಂಕಾ ಯುವಕನಿಗೆ ಮರಣದಂಡನೆ
Share this… Facebook Whatsapp Telegram Pinterest Twitter Linkedinನವದೆಹಲಿ: ಸೌದಿ ಅರೇಬಿಯಾದಲ್ಲಿ 24 ವರ್ಷದ ಶ್ರೀಲಂಕಾ ಮೂಲದ ಅನೋಜನ್ ಸಿವರಾಸ ಅವರಿಗೆ ಮರಣದಂಡನೆ ವಿಧಿಸಿರುವ ಪ್ರಕರಣ ಇದೀಗ ಭಾರಿ ಚರ್ಚೆಗೆ ಕಾರಣವಾಗಿದೆ. ಫೇಸ್‌ಬುಕ್‌ನಲ್ಲಿ ಪ್ರವಾದಿ ಮುಹಮ್ಮದ್ ಅವರನ್ನು ಅವಮಾನಿಸುವ ರೀತಿಯ ಕಾಮೆಂಟ್ ಮಾಡಿದ್ದಾರೆ ಎಂಬ ಆರೋಪದ ಮೇಲೆ ಈ ಶಿಕ್ಷೆ ವಿಧಿಸಲಾಗಿದೆ ಎಂದು ವರದಿಯಾಗಿದೆ. ಸೆಪ್ಟೆಂಬರ್ 17ರಂದು ಸೌದಿ ಅರೇಬಿಯಾದ ಪೂರ್ವ ವಲಯದ ಮೇಲ್ಮನವಿ ನ್ಯಾಯಾಲಯ ಶಿಕ್ಷೆಯನ್ನು ಮರಣದಂಡನೆಗೆ ಹೆಚ್ಚಿಸಿದೆ ಎಂದು ಅಮ್ನೆಸ್ಟಿ ಇಂಟರ್‌ನ್ಯಾಷನಲ್ ವರದಿ…