ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್; ಇ-ಕೆವೈಸಿ ಗಡುವು ನ.30ರವರೆಗೆ ವಿಸ್ತರಣೆ

Share this… Facebook Whatsapp Telegram Pinterest Twitter Linkedinಬೆಂಗಳೂರು: ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಇ-ಕೆವೈಸಿ ಮಾಡಿಸಿಕೊಳ್ಳಲು ನೀಡಲಾಗಿದ್ದ ಗಡುವನ್ನು ನವೆಂಬರ್ 30ರವರೆಗೆ ವಿಸ್ತರಿಸಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಇ-ಕೆವೈಸಿ ಅವಧಿಯನ್ನು ವಿಸ್ತರಿಸಲಾಗಿದೆ. ನವೆಂಬರ್ 30ರ ನಂತರ ಯಾವುದೇ ಕಾರಣಕ್ಕೂ ಗಡುವನ್ನು ಮತ್ತೆ ವಿಸ್ತರಿಸುವುದಿಲ್ಲ ಎಂದು ಆಹಾರ ಇಲಾಖೆ ಸ್ಪಷ್ಟಪಡಿಸಿದೆ. ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳು ಫಲಾನುಭವಿಗಳಿಗೆ ನಿರಂತರವಾಗಿ ದೊರೆಯುವಂತೆ ಮಾಡಲು ಬಾಕಿ ಇರುವ ಅರ್ಹ ಫಲಾನುಭವಿಗಳು ನಿಗದಿತ ಅವಧಿಯೊಳಗೆ ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಿಕೊಳ್ಳಬೇಕು…

Read More