ವಾಹನ ಸವಾರರಿಗೆ ಬೆಲೆ ಏರಿಕೆ ಬಿಸಿ; ಪೆಟ್ರೋಲ್‌, ಡೀಸೆಲ್‌ ಬೆಲೆ ಏಕಾಏಕಿ ಹೆಚ್ಚಳ

Share this… Facebook Whatsapp Telegram Pinterest Twitter Linkedinಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ವಾಹನ ಸವಾರರಿಗೆ ಮತ್ತಷ್ಟು ಹೊರೆ ಬೀಳುವಂತಾಗಿದೆ. ರಿಲಯನ್ಸ್ ಇಂಡಸ್ಟ್ರೀಸ್ ಬೆಂಬಲಿತ ಜಿಯೋ-ಬಿಪಿ (Jio-bp) ತನ್ನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಿಸಿದೆ. ಪೆಟ್ರೋಲ್ ಬೆಲೆಯನ್ನು ಲೀಟರ್‌ಗೆ ₹5 ಹಾಗೂ ಡೀಸೆಲ್ ಬೆಲೆಯನ್ನು ₹3 ಹೆಚ್ಚಿಸಲಾಗಿದೆ ಎಂದು ಲೈವ್‌ಮಿಂಟ್ ವರದಿ ಮಾಡಿದೆ. ಅಕ್ಟೋಬರ್ 11ರಿಂದಲೇ ಪರಿಷ್ಕೃತ ದರಗಳು ಜಾರಿಗೆ ಬಂದಿವೆ. ಪೆಟ್ರೋಲ್ ಬೆಲೆ ₹108.54, ಡೀಸೆಲ್ ₹99.19! ಜಿಯೋ-ಬಿಪಿ ಇಂಧನ ದರ…

Read More