ಮನೆಯಲ್ಲಿ ಎಷ್ಟು ಗಣೇಶನ ಮೂರ್ತಿಗಳನ್ನು ಇಡಬೇಕು? ಒಂದಕ್ಕಿಂತ ಹೆಚ್ಚು ವಿಗ್ರಹಗಳಿದ್ದರೆ ಏನಾಗುತ್ತೆ?

Share this… Facebook Whatsapp Telegram Pinterest Twitter Linkedinಹಿಂದೂ ಧರ್ಮದಲ್ಲಿ ಗಣೇಶನಿಗೆ ವಿಶೇಷ ಸ್ಥಾನವಿದೆ. ವಿಘ್ನ ನಿವಾರಕ, ಜ್ಞಾನ ಮತ್ತು ಸಮೃದ್ಧಿಯ ಸಂಕೇತವಾಗಿ ಭಕ್ತರು ಗಣೇಶನನ್ನು ಪೂಜಿಸುತ್ತಾರೆ. ಯಾವುದೇ ಶುಭ ಕಾರ್ಯವನ್ನು ಆರಂಭಿಸುವ ಮೊದಲು ಗಣೇಶನಿಗೆ ಪೂಜೆ ಸಲ್ಲಿಸುವುದು ಸಂಪ್ರದಾಯ. ಹೀಗಾಗಿ, ಅನೇಕರು ತಮ್ಮ ಮನೆಗಳಲ್ಲಿ ಗಣೇಶನ ಮೂರ್ತಿ ಅಥವಾ ಫೋಟೋವನ್ನು ಇಟ್ಟು ಪೂಜಿಸುತ್ತಾರೆ. ಆದರೆ ಕೆಲವರ ಮನೆಯಲ್ಲಿ ಒಂದಕ್ಕಿಂತ ಹೆಚ್ಚು ಗಣೇಶನ ಮೂರ್ತಿಗಳಿರುತ್ತವೆ. ಹಾಗಾದರೆ ಮನೆಯಲ್ಲಿ ಎರಡು ಅಥವಾ ಅದಕ್ಕಿಂತ ಹೆಚ್ಚು ಗಣೇಶನ ವಿಗ್ರಹಗಳನ್ನು…

Read More