ಗ್ಯಾಸ್ ಸಿಲಿಂಡರ್ ಮತ್ತೆ ದುಬಾರಿ? ಜನಸಾಮಾನ್ಯರಿಗೆ ಕೇಂದ್ರದಿಂದ ಬಿಗ್‌ ಶಾಕ್‌

Share this… Facebook Whatsapp Telegram Pinterest Twitter Linkedinಸಾಮಾನ್ಯ ಜನರಿಗೆ ಮತ್ತೊಮ್ಮೆ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯ ಶಾಕ್ ಎದುರಾಗುವ ಸಾಧ್ಯತೆ ಇದೆ. ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಮೇಲೆ ಹೆಚ್ಚುವರಿ ಶುಲ್ಕ ವಿಧಿಸುವ ಬಗ್ಗೆ ಕೇಂದ್ರ ಸರ್ಕಾರ ಚಿಂತನೆ ನಡೆಸುತ್ತಿದೆ. ಈ ಪ್ರಸ್ತಾವನೆ ಜಾರಿಗೆ ಬಂದರೆ, ಗೃಹಬಳಕೆಯ ಸಿಲಿಂಡರ್ ಬೆಲೆ ಸುಮಾರು ₹18ರಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಸದ್ಯ ಸರ್ಕಾರ ಎಲ್‌ಪಿಜಿ ಗ್ಯಾಸ್‌ಗೆ ಪ್ರತಿ ಕೆಜಿಗೆ ₹1.29 ಹೆಚ್ಚುವರಿ ಶುಲ್ಕ ವಿಧಿಸುವ ಪ್ರಸ್ತಾವನೆ ಪರಿಶೀಲಿಸುತ್ತಿದೆ. ಈ…

Read More